imphal

ಜಾಗತಿಕ ಶಾಂತಿ ಸಮ್ಮೇಳನಕ್ಕಾಗಿ ಮಣಿಪುರಕ್ಕೆ ದಲೈ ಲಾಮ ಭೇಟಿ
ಮಣಿಪುರದಲ್ಲಿ ಜಾಗತಿಕ ಶಾಂತಿ ಸಮ್ಮೇಳನ ನಡೆಯಲಿದ್ದು ಬೌದ್ಧ ಧರ್ಮ ಗುರು ದಲೈ ಲಾಮ ಮಣಿಪುರದ ಇಂಫಾಲಕ್ಕೆ ಭೇಟಿ ನೀಡಲಿದ್ದಾರೆ.

ರಾಹುಲ್ ಗಾಂಧಿ ಭೇಟಿಗೂ ಮುನ್ನ ಇಂಫಾಲ್ ದಲ್ಲಿ ಬಾಂಬ್ ಪತ್ತೆ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮಣಿಪುರ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಆಗಮಿಸುವ ಮುನ್ನ ಇಂಫಾಲ್ ದಲ್ಲಿ....

ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ; ಮಣಿಪುರದಲ್ಲಿ ಭಿಗಿ ಭದ್ರತೆ
ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಭಾಷಣ ಮಾಡುವ ಸಲುವಾಗಿ ಪ್ರಧಾನಿ ಮೋದಿ ಇಂಫಾಲಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಕೊಲೆ ಪ್ರಕರಣ: ಬಿಜೆಪಿ ವಕ್ತಾರನ ಪುತ್ರನಿಗೆ 5 ವರ್ಷ ಜೈಲು ಶಿಕ್ಷೆ
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಮತ್ತು ಪ್ರಸ್ತುತ ಬಿಜೆಪಿ ವಕ್ತಾರ ಎನ್ ಬೈರೆನ್ ಸಿಂಗ್ ಪುತ್ರ ಅಜಯ್ ಗೆ ಐದು ವರ್ಷ ಜೈಲು ಶಿಕ್ಷೆಗೆ...

ಇಂಫಾಲದಲ್ಲಿ ಪ್ರಬಲ ಬಾಂಬ್ ಸ್ಫೋಟ: ಇಬ್ಬರು ಸಿಆರ್'ಪಿಎಫ್ ಯೋಧರಿಗೆ ಗಾಯ
ಪಶ್ಚಿಮ ಇಂಫಾಲದಲ್ಲಿರುವ ಉಪ ಆಯುಕ್ತರ ಕಚೇರಿ ಬಳಿ ಪ್ರಬಲ ಬಾಂಬ್ ಸ್ಫೋಟಗೊಂಡಿದ್ದು, ಪರಿಣಾಮ ಇಬ್ಬರು ಸಿಆರ್'ಪಿಎಫ್ ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ...

ಮಣಿಪುರ ಮಾಜಿ ಸಚಿವ ಗಂಗುಮೇಯಿ ಕಬುಯಿ ನಿಧನ
ಮಣಿಪುರದ ಮಾಜಿ ಸಚಿವ ಗಂಗುಮೇಯಿ ಕಬುಯಿ ಅವರು ನಿಧನರಾಗಿದ್ದು ಅವರಿಗೆ 77 ವರ್ಷ ವಯಸ್ಸಾಗಿತ್ತು.

ಮಣಿಪುರದಲ್ಲಿ ಸಿಲಿಂಡರ್ ಬೆಲೆ 3 ಸಾವಿರ, ಲೀಟರ್ ಪೆಟ್ರೋಲ್ 300 ರು.!
ಮಣಿಪುರ ಸರ್ಕಾರದ ನೂತನ ಜಿಲ್ಲೆಗಳನ್ನು ರಚಿಸುವ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿರುವ ನಾಗಾಗಳು ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದು, ರಾಜಧಾನಿ ಇಂಫಾಲದಿಂದ ವಿವಿಧ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳನ್ನೇ ಬಂದ್ ಮಾಡಿದ್ದಾರೆ.

ವೃದ್ಧಾಪ್ಯ ವೇತನ ಪಡೆಯಲು ಕ್ಯೂ ನಲ್ಲಿ ನಿಂತಿದ್ದ ಹಿರಿಯ ನಾಗರಿಕ ಸಾವು
ವೃದ್ಧಾಪ್ಯ ವೇತನ ಪಡೆಯಲು ಬ್ಯಾಂಕ್ ನಲ್ಲಿ ಕ್ಯೂ ನಿಂತಿದ್ದ 70 ವರ್ಷದ ವೃದ್ಧ ಸಾವನ್ನಪ್ಪಿರುವ ಘಟನೆ ಮಣಿಪುರದ ಇಂಫಾಲದಲ್ಲಿ ನಡೆದಿದೆ.

ಮಣಿಪುರದಲ್ಲಿ ಐಇಡಿ ಸ್ಫೋಟ: ಓರ್ವ ಸಾವು
ಇಂಫಾಲ ಸಿಂಗ್ಜಾಮೈ ಪ್ರದೇಶದಲ್ಲಿ ಐಇಡಿ ಸ್ಫೋಟಗೊಂಡಿದ್ದು, ಪರಿಣಾಮ ಸ್ಥಳದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವುದಾಗಿ ಭಾನುವಾರ ತಿಳಿದುಬಂದಿದೆ...

