Imphala

ಭಯೋತ್ಪಾದನೆಗೆ ಧರ್ಮವಿಲ್ಲ: ಟಿಬೆಟಿಯನ್ ಧರ್ಮಗುರು ದಲೈಲಾಮ
ಮುಸ್ಲಿಂ ಭಯೋತ್ಪಾದಕ ಅಥವಾ ಕ್ರಿಶ್ಚಿಯನ್ ಭಯೋತ್ಪಾದಕ ಎಂಬುದಿಲ್ಲ. ಭಯೋತ್ಪಾದನೆಗೆ ಧರ್ಮವಿಲ್ಲ ಎಂದು ಟಿಬೆಟಿಯನ್ ಧರ್ಮಗುರು ದಲೈಲಾಮ ಹೇಳಿದ್ದಾರೆ.

16 ವರ್ಷಗಳ ಹೋರಾಟದ ಬಳಿಕವೂ ಇರೋಮ್ ಶರ್ಮಿಳಾಗೆ ಬಿದ್ದಿದ್ದು ಕೇವಲ 90 ಮತ!
ಮಣಿಪುರದ ತೌಬಾಲ್ ಕ್ಷೇತ್ರದಿಂದ ಸ್ಪರ್ಧಿಸಿ ಮುಖ್ಯಮಂತ್ರಿ ಓಕ್ರಾಮ್ ಇಬೋಬಿ ಸಿಂಗ್ ವಿರುದ್ಧ ಭಾರಿ ಅಂತರದಿಂದ ಪರಾಭವಗೊಂಡಿದ್ದ ಪಿಆರ್ಜೆಎ ಪಕ್ಷದ ಸಂಸ್ಥಾಪಕಿ ಇರೋಮ್ ಶರ್ಮಿಳಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

