SC ಒಳ ಮೀಸಲಾತಿ ಕುರಿತು ವರದಿ ನೀಡಲು ತೆಲಂಗಾಣ ಸರ್ಕಾರವು ಈ ಹಿಂದೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಶಮೀಮ್ ಅಕ್ತರ್ ನೇತೃತ್ವದಲ್ಲಿ ಆಯೋಗ ರಚಿಸಿತ್ತು.