ರಾಜ್ಯಎಷ್ಟು ಖರ್ಚು ಮಾಡುತ್ತಿದ್ದೇವೆ ಎನ್ನುವುದು ಮುಖ್ಯವಲ್ಲ, ಯಾರಿಗೆ ನೀಡುತ್ತಿದ್ದೇವೆ ಅನ್ನೋದು ಮುಖ್ಯ- ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂಬ ಟೀಕೆಗಳು ವ್ಯಕ್ತವಾಗಿವೆ. ಇಂತಹ ಟೀಕೆಗಳಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೊಟ್ಟ ಮಾತಿನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.