ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ 1995 ರ (ದೌರ್ಜನ್ಯ ತಡೆ ಕಾಯ್ದೆ) ನಿಯಮವನ್ನು ಅನುಷ್ಠಾನಗೊಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ