ಕೇಂದ್ರ ಬಜೆಟ್ಕೇಂದ್ರ ಬಜೆಟ್ 2023: ಇವಿ ಸೇರಿದಂತೆ ಸಂಪೂರ್ಣ ಆಮದು ಮಾಡಲಾದ ಕಾರುಗಳು ಇನ್ಮುಂದೆ ದುಬಾರಿ
2023-24ರ ಕೇಂದ್ರ ಬಜೆಟ್ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಸ್ಟಮ್ಸ್ ಸುಂಕವನ್ನು ಹೆಚ್ಚಿಸುವುದಾಗಿ ಘೋಷಿಸುವುದರೊಂದಿಗೆ ಎಲೆಕ್ಟ್ರಿಕ್ ವಾಹನಗಳು ಸೇರಿದಂತೆ ಸಂಪೂರ್ಣವಾಗಿ ಆಮದು ಮಾಡಿಕೊಳ್ಳಲಾದ ಕಾರುಗಳ ಬೆಲೆ ಹೆಚ್ಚಳವಾಗಲಿದೆ.