ರಾಜ್ಯಸಿಎಂ ಸಿದ್ದರಾಮಯ್ಯ ಮತ್ತಿತರರಿಗೆ 10 ಸಾವಿರ ರೂ. ದಂಡ, ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ಹೈಕೋರ್ಟ್ ಸೂಚನೆ
ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸಂಪುಟದ ಸಚಿವರಾದ ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಕರ್ನಾಟಕ ಹೈಕೋರ್ಟ್ 10 ಸಾವಿರ ರೂಪಾಯಿ ದಂಡ ವಿಧಿಸಿದ್ದು, ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಸೂಚಿಸಿದೆ.