ದೇಶನಮ್ಮ ಮುಂದೆ ಎಲ್ಲಾ ಆಯ್ಕೆಗಳಿವೆ: ಭಾರತದ ಮೇಲೆ ನಿರ್ಬಂಧ ಹೇರುವ ಬೆದರಿಕೆ ಹಾಕಿದ ಕೆನಡಾ ವಿದೇಶಾಂಗ ಸಚಿವೆ
ಕೆನಡಾ ಸರ್ಕಾರವು ಭಾರತದೊಂದಿಗಿನ ರಾಜತಾಂತ್ರಿಕ ಸಂಬಂಧಗಳನ್ನು ಹದಗೆಡಿಸುವಲ್ಲಿ ಮುಂದಿನ ಹಂತವಾಗಿ ನಿರ್ಬಂಧಗಳನ್ನು ವಿಧಿಸುವ ಯಾವುದೇ ಕ್ರಮವನ್ನು ತೆಗೆದುಕೊಂಡರೆ, ಅದು ಎರಡು ದೇಶಗಳ ಅಸ್ತಿತ್ವದಲ್ಲಿರುವ ಆರ್ಥಿಕ ಸಂಬಂಧಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಹೇಳಿದರು.