ಕ್ರಿಕೆಟ್ಭಾರತ- ಪಾಕ್ ನಡುವೆ ದ್ವಿಪಕ್ಷೀಯ ಕ್ರಿಕೆಟ್ ಟೂರ್ನಿ ಸದ್ಯಕ್ಕೆ ಅಸಾಧ್ಯ: ಪಿಸಿಬಿ ನೂತನ ಅಧ್ಯಕ್ಷ
ಸದ್ಯಕ್ಕೆ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ದ್ವಿಪಕ್ಷೀಯ ಕ್ರಿಕೆಟ್ ಟೂರ್ನಿ ಆಯೋಜನೆ ಸಾಧ್ಯವಿಲ್ಲ. ಈ ಕುರಿತು ಆತುರದ ನಿರ್ಧಾರದ ತೆಗೆದುಕೊಳ್ಳುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ನೂತನ ಅಧ್ಯಕ್ಷ ರಮೀಜ್ ರಾಜಾ ಹೇಳಿದ್ದಾರೆ.