impractical

ಒಂದು ದೇಶ, ಒಂದು ಚುನಾವಣೆ ಪ್ರಸ್ತಾಪ ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಇಂತಹದ್ದೊಂದು ಮಹತ್ವದ ಪ್ರಸ್ತಾವದ ಬಗ್ಗೆ ವಿರೋಧ ಪಕ್ಷಗಳ ಜೊತೆ ಸಮಾಲೋಚನೆಯನ್ನೂ ಮಾಡದೇ ತರಾತುರಿಯಲ್ಲಿ ಅನುಷ್ಠಾನಕ್ಕೆ ತರಲು ಹೊರಟಿರುವುದು ನರೇಂದ್ರ ಮೋದಿ ಸರ್ಕಾರದ ದುಷ್ಟ ಉದ್ದೇಶವನ್ನು ಅನಾವರಣಗೊಳಿಸಿದೆ.

ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆ ಬಿಜೆಪಿ ಪಿತೂರಿ: ಮಾಜಿ ಸಿಎಂ ವೀರಪ್ಪ ಮೊಯ್ಲಿ
ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯನ್ನು ತರುವ ಬಿಜೆಪಿಯ ಯೋಜನೆಗಳನ್ನು ಪಿತೂರಿ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.

