ರಾಜ್ಯಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿದ ಮುಸ್ಲಿಂ ಯುವಕನ ಬಂಧನ
ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿ, ಆಕೆಯ ತಾಯಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವಕನನ್ನು ಬಂಧಿಸಿರುವ ಘಟನೆ ಶನಿವಾರ ನಡೆದಿದೆ. ಶುಕ್ರವಾರ ಈ ವಿಷಯ ಬೆಳಕಿಗೆ ಬರುತ್ತಿದ್ದಂತೆ ಆಸ್ಪತ್ರೆಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಸಂತ್ರಸ್ತೆಯ ತಾಯಿ ದೂರು ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.