ವಿದೇಶಪಾಕಿಸ್ತಾನ ಚುನಾವಣೆ: 100 ಸ್ಥಾನಗಳಲ್ಲಿ ಇಮ್ರಾನ್ ಖಾನ್ ಬೆಂಬಲಿತ ಪಪಕ್ಷೇತರರಿಗೆ ಗೆಲುವು, 'ಏಕೀಕೃತ ಸರ್ಕಾರ'ಕ್ಕೆ ಸೇನೆ ಕರೆ
ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಶನಿವಾರ "ಏಕೀಕೃತ" ಸರ್ಕಾರಕ್ಕೆ ಕರೆ ನೀಡಿದ್ದಾರೆ ಮತ್ತು ಸ್ವಹಿತಾಸಕ್ತಿಗಳಿಗಿಂತ ಮಿಗಿಲಾಗಿ ಜನರಿಗೆ ಆಡಳಿತ ಮತ್ತು ಸೇವೆಯಲ್ಲಿ ಪ್ರಯತ್ನಗಳನ್ನು ಒಟ್ಟುಗೂಡಿಸಲು ರಾಜಕೀಯ ನಾಯಕರನ್ನು ಒತ್ತಾಯಿಸಿದ್ದಾರೆ.