Imran Khan

ಇಮ್ರಾನ್ ಖಾನ್ ಗೆ ಸಂಕಷ್ಟ: ಪಾಕ್ ಮಾಜಿ ಪ್ರಧಾನಿ ವಿರುದ್ಧ ಭಯೋತ್ಪಾದನಾ ಕಾಯ್ದೆಯಡಿ ಪ್ರಕರಣ ದಾಖಲು
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಪಾಕಿಸ್ತಾನ್ ಪೊಲೀಸರು ಭಯೋತ್ಪಾದನೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಭಾರತ ಹೊಗಳಿದ್ದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ ಸಾಧ್ಯತೆ!
ಈ ಹಿಂದೆ ಭಾರತದ ವಿದೇಶಾಂಗ ನೀತಿಯನ್ನು ಹೊಗಳಿದ್ದ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಂಧನ ಭೀತಿ ಎದುರಾಗಿದ್ದು, ಪಾಕಿಸ್ತಾನದ ಉನ್ನತ ತನಿಖಾ ಸಂಸ್ಥೆ ನೀಡಿದ್ದ ಎರಡೂ ನೋಟಿಸ್ ಗೆ ಉತ್ತರಿಸಿದ ಕಾರಣ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಲ್ಮಾನ್ ರಶ್ದಿ ಮೇಲಿನ ದಾಳಿ 'ಭಯಾನಕ ಮತ್ತು ದುಃಖಕರ': ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್
ವಿವಾದಾತ್ಮಕ ಲೇಖಕ ಸಲ್ಮಾನ್ ರಶ್ದಿ ಹತ್ಯೆ ಯತ್ನ 'ಭಯಾನಕ ಮತ್ತು ದುಃಖ' ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

ಸ್ವತಂತ್ರ ದೇಶವೆಂದರೆ ಇದು: ವಿದೇಶಾಂಗ ಸಚಿವ ಜೈಶಂಕರ್ ವಿಡಿಯೋ ತೋರಿಸಿ ಮತ್ತೆ ಭಾರತ ಕೊಂಡಾಡಿದ ಇಮ್ರಾನ್ ಖಾನ್
ಭಾರತದ ಸ್ವತಂತ್ರ ವಿದೇಶಾಂಗ ನೀತಿಯನ್ನು ಮತ್ತೊಮ್ಮೆ ಶ್ಲಾಘಿಸಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ವಿದೇಶಾಂಗ ಸಚಿವ ಜೈಶಂಕರ್ ವಿಡಿಯೋ ತೋರಿಸಿ ಮತ್ತೆ ಭಾರತವನ್ನು ಕೊಂಡಾಡಿದ್ದಾರೆ.

ಇಮ್ರಾನ್ ಖಾನ್ ಮೂರು ಉಡುಗೊರೆ ವಾಚ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಿ 36 ಮಿಲಿಯನ್ ಗಳಿಸಿದ್ದಾರೆ: ವರದಿ
ಪಾಕಿಸ್ತಾನದ ಪದಚ್ಯುತ ಪ್ರಧಾನಿ ಇಮ್ರಾನ್ ಖಾನ್ ಅವರು ವಿದೇಶಿ ಗಣ್ಯರು ಉಡುಗೊರೆಯಾಗಿ ನೀಡಿದ ಮೂರು ವಾಚ್‌ಗಳನ್ನು ಸ್ಥಳೀಯ ವಾಚ್ ಡೀಲರ್‌ಗೆ ಅಕ್ರಮವಾಗಿ ಮಾರಾಟ ಮಾಡುವ ಮೂಲಕ 36 ಮಿಲಿಯನ್ ರೂಪಾಯಿ ಗಳಿಸಿದ್ದಾರೆ ಎಂದು ಮಾಧ್ಯಮ ವರದಿ ಮಾಡಿದೆ.

'ಕೀಲುಗೊಂಬೆ' ಪ್ರಧಾನಿ ಇಮ್ರಾನ್ ಖಾನ್ ಆತ್ಮಹತ್ಯೆ ಮಾಡಿಕೊಳ್ಳುವ ದಿನ ಎದುರು ನೋಡುತ್ತಿರುವೆ: ನವಾಜ್ ಷರೀಫ್
ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್ ಹಾಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡದಿರುವುದು ಆಫ್ಘನ್ ಸಂಸ್ಕೃತಿಯ ಭಾಗ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿವಾದಿತ ಹೇಳಿಕೆ
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನೀಡಿದ್ದ ಹೇಳಿಕೆ ವಿವಾದ ಸೃಷ್ಟಿಸಿದ್ದು, ಜಾಗತಿಕ ಮಟ್ಟದಲ್ಲಿ ಟ್ರಾಲಿಂಗ್ ಗೆ ಒಳಗಾಗಿದ್ದಾರೆ.

ಇಮ್ರಾನ್ ಖಾನ್ ಸರ್ಕಾರದೊಡನೆ ಕದನವಿರಾಮ ಅಂತ್ಯ: ಪಾಕ್ ತಾಲಿಬಾನ್ ಘಟಕ ತೆಹ್ರೀಕ್ ಇ ತಾಲಿಬಾನ್ ಘೋಷಣೆ
ಕದನವಿರಾಮ ಒಪ್ಪಂದ ಮುರಿದುಬೀಳಲು ಸಂಘಟನೆಯ ಬೇಡಿಕೆಗಳನ್ನು ಸರ್ಕಾರ ಈಡೇರಿಸದೇ ಇರುವುದೇ ಕಾರಣ ಎನ್ನಲಾಗಿದೆ. ಪಾಕ್ ನಲ್ಲಿ ವಿಧ್ವಂಸಕ ಕೃತ್ಯ ಮುಂದುವರಿಸಲು ಉಗ್ರನಾಯಕ ಕರೆ.

ಅಮೆರಿಕ ಮತ್ತು ಚೀನಾ ನಡುವಿನ ಸೇತುವಾಗಲು ಪಾಕ್ ಬಯಸುತ್ತದೆ: ಪ್ರಧಾನಿ ಇಮ್ರಾನ್ ಖಾನ್
ಜಗತ್ತಿನ ಸೂಪರ್ ಪವರ್ ರಾಷ್ಟ್ರಗಳ ವೈರತ್ವದ ಮಧ್ಯೆ ಸಿಲುಕಿಕೊಂಡು ಚಿಕ್ಕಪುಟ್ಟ ರಾಷ್ಟ್ರಗಳು ನಲುಗಿರುವ ಉದಾಹರಣೆಗಳಿವೆ

