Imran Khan

ಪಾಕ್ ಸಿಖ್ ವ್ಯಕ್ತಿಯಿಂದಲೇ ಸಿಖ್ ಧರ್ಮಕ್ಕೆ ಅಪಚಾರ, ಭಾರತೀಯ ಪತ್ರಕರ್ತ ದೂರು: ತನಿಖೆಗೆ ಇಮ್ರಾನ್ ಖಾನ್ ಸರ್ಕಾರ ಆದೇಶ
ವಿವಾದಾತ್ಮಕ ಫೋಟೋಶೂಟ್ ಅನ್ನು ಪಾಕಿಸ್ತಾನದ ಕರ್ತಾರ್ ಪುರದ ಗುರುದ್ವಾರದಲ್ಲಿ ನಡೆಸಲಾಗಿತ್ತು.

ಕರ್ತಾರ್ ಪುರ ಸಾಹಿಬ್ ಭೇಟಿ ವೇಳೆ ಇಮ್ರಾನ್ ನನ್ನ ದೊಡ್ಡಣ್ಣ ಎಂದ ಸಿಧು; ಬಿಜೆಪಿ ಕೆಂಡಾಮಂಡಲ
ಕರ್ತಾರ್ ಪುರ ಸಾಹಿಬ್ ಭೇಟಿ ವೇಳೆ ಇಮ್ರಾನ್ ಖಾನ್ ನ್ನು ಆತ ನನ್ನ ಹಿರಿಯ ಸಹೋದರ ಎಂದು ಹೇಳಿದ್ದ ಪಂಜಾಬ್ ಕಾಂಗ್ರೆಸ್ ನ ಅಧ್ಯಕ್ಷ ನವಜೋತ್ ಸಿಂಗ್ ಸಿಧು ವಿರುದ್ಧ ಬಿಜೆಪಿ ಕೆಂಡಾಮಂಡಲವಾಗಿದೆ.

ಭಾರತಕ್ಕೆ ಸೆಡ್ಡು: ಅಫ್ಘಾನ್ ಕುರಿತು ಪಾಕಿಸ್ತಾನದಿಂದ ಪ್ರತ್ಯೇಕ ಮೀಟಿಂಗ್; ಭಾರತ ಬಿಟ್ಟು ಬಲಿಷ್ಠ ದೇಶಗಳಿಗೆ ಆಹ್ವಾನ!
ಭಾರತ ಒಳಗೊಂಡ 8 ದೇಶಗಳ ಭದ್ರತಾ ಸಲಹೆಗಾರರ ಮಟ್ಟದ ಸಭೆ ದಿಲ್ಲಿಯಲ್ಲಿ ನಡೆಯುತ್ತಿದೆ. ತಾಲಿಬಾನ್ ಆಕ್ರಮಣದ ನಂತರ ಅಫ್ಘಾನಿಸ್ತಾನ ಸದ್ಯದ ಪರಿಸ್ಥಿತಿ ಕುರಿತು ಎನ್ಎಸ್ಎ ಮಟ್ಟದ ಸಂವಾದದಲ್ಲಿ ಚರ್ಚೆ ನಡೆಸಲಾಗುತ್ತಿದೆ.

'ಸಕ್ಕರೆ ಬಾಂಬ್'ಗೆ ಜನ ಕಂಗಾಲ್: 1 ಕೆಜಿ ಸಕ್ಕರೆ ಬೆಲೆ ಪೆಟ್ರೋಲ್‌ಗಿಂತ ಹೆಚ್ಚು; ಇಮ್ರಾನ್ ಖಾನ್‌ಗೆ ಜನರ ಹಿಡಿ ಶಾಪ!
ಭಾರೀ ಪ್ರಮಾಣದ ಸಾಲ ಪಾಕಿಸ್ತಾನವನ್ನು ತತ್ತರಿಸುವಂತೆ ಮಾಡಿದೆ. ಡಾಲರ್ ಎದುರು ಪಾಕಿಸ್ತಾನ ರೂಪಾಯಿ ಮೌಲ್ಯ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿದ್ದು, 1 ಡಾಲರ್ 170+ ಪಾಕಿಸ್ತಾನಿ ರೂಪಾಯಿಯಾಗಿದೆ.

ಪಾಕ್ ಎದುರು ಭಾರತದ ಸೋಲು: ಪಾಕಿಸ್ತಾನ ಪ್ರಧಾನಿ ಅಪಹಾಸ್ಯ
ಭಾರತದ ಜೊತೆ ಮಾತುಕತೆ ಹಾಗೂ ಪಾಕ್ ಗೆಲುವು ಹೋಲಿಸಿ ಅಲ್ಲಿನ ಪ್ರಧಾನಿ ಇಮ್ರಾನ್ ಖಾನ್ ಅಪಾಹಾಸ್ಯ ಮಾಡಿದ್ದಾರೆ. ಇಮ್ರಾನ್ ಖಾನ್ ಸದ್ಯ ಅರಬ್ ರಾಷ್ಟ್ರಗಳ ಪ್ರವಾಸದಲ್ಲಿದ್ದಾರೆ. ರಿಯಾದ್ ನಲ್ಲಿ ಸೌದಿ ಅರೇಬಿಯಾ-ಪಾಕಿಸ್ತಾನ ಬಂಡವಾಳ ಹೂಡಿಕೆ ವೇದಿಕೆ ಉದ್ದೇಶಿಸಿ ಮಾತನಾಡುತ್ತಿದ್ದರು.

ಟಿ20 ವಿಶ್ವಕಪ್: ಭಾರತ-ಪಾಕ್ ಪಂದ್ಯ ನೋಡಲು ಹೋಗಿದ್ದ ಪಾಕ್ ಸಚಿವ ದಿಢೀರ್ ವಾಪಸ್ಸಾಗಿದ್ದೇಕೆ?
ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಇನ್ನೇನು ಕೆಲವೇ ಗಂಟೆಗಳಲ್ಲಿ ಪಂದ್ಯ ಆರಂಭವಾಗಲಿದೆ. ಆದರೆ ಪಂದ್ಯ ನೋಡಲೇಬೇಕು ಅಂತಾ ದುಬೈಗೆ ಹೋಗಿದ್ದ ಸಚಿವರೊಬ್ಬರು ವಾಪಸ್ ಆಗಿರುವ ಅಚ್ಚರಿ ವಿಚಾರ ಹೊರಬಿದ್ದಿದೆ.

ಪಾಕ್‌ನಲ್ಲಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಭುಗಿಲೆದ್ದ ಹಿಂಸಾಚಾರ: ನಾಲ್ವರು ಸಾವು
ಪ್ರಧಾನಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಪಾಕಿಸ್ತಾನದಲ್ಲಿ ಸರಣಿ ಪ್ರತಿಭಟನೆಗಳು ಆರಂಭಗೊಂಡಿವೆ. ಇಸ್ಲಾಮಿಸ್ಟ್ ಹಾಗೂ ಭದ್ರತಾ ಪಡೆಗಳ ಮಧ್ಯೆ ನಡದೆ ಘರ್ಷಣೆಯಲ್ಲಿ ಇಬ್ಬರು ಪೊಲೀಸರು ಸಾವಿಗೀಡಾಗಿದ್ದಾರೆ. ಇನ್ನಿಬ್ಬರು ಇಸ್ಲಾಮಿಸ್ಟ್ ಹೋರಾಟಗಾರರು ಅಸುನೀಗಿದ್ದಾರೆ.

ವಿದೇಶಿ ಪ್ರಧಾನಿಗಳು, ಅಧ್ಯಕ್ಷರು ನೀಡಿದ ಉಡುಗೊರೆ ಮಾರಿದ ಪಾಕ್ ಪಿಎಂ ಇಮ್ರಾನ್ ಖಾನ್: ವಿಪಕ್ಷಗಳ ಆರೋಪ
ಗಲ್ಫ್ ದೇಶವೊಂದರ ರಾಜ ಇಮ್ರಾನ್ ಖಾನ್ ಗೆ 10 ಲಕ್ಷ ಡಾಲರ್ ಮೌಲ್ಯದ ವಾಚನ್ನು ಉಡುಗೊರೆಯಾಗಿ ನೀಡಿದ್ದರು. ಅದನ್ನು ಇಮ್ರಾನ್ ಖಾನ್ ಮಾರಾಟ ಮಾಡಿದ್ದಾರೆ. ಈ ವಿಷಯ ಗಲ್ಫ್ ರಾಜನಿಗೂ ಗೊತ್ತಿದೆ.

ನಿಷೇಧಿತ ಉಗ್ರ ಸಂಘಟನೆ ಜೊತೆ ಸರ್ಕಾರ ಮಾತುಕತೆ: ಪಾಕ್ ಗೃಹಸಚಿವ ಸಮರ್ಥನೆ
ಅಫ್ಘಾನಿಸ್ತಾನ ತಾಲಿಬಾನಿಗಳ ಸಹಾಯದಿಂದ ಟಿಟಿಪಿ ಸಂಘಟನೆಯೊಂದಿಗೆ ಪಾಕ್ ಸರ್ಕಾರ ಮಾತುಕತೆ ನಡೆಸುತ್ತಿದೆ. ಎಂದು ಪ್ರಧಾನಿ ಇಮ್ರಾನ್ ಖಾನ್ ಈ ಹಿಂದೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.

