Imran Khan

ಗೂಗಲ್‌ನಲ್ಲಿ 'ಭಿಕಾರಿ' ಟೈಪಿಸಿದಾಗ ಕಣ್ಮುಂದೆ ಬರುತ್ತೆ ಪಾಕ್ ಪಿಎಂ ಫೋಟೋ, ಇಮ್ರಾನ್ ಕಾಲೆಳೆದ ಟ್ವೀಟರಿಗರು!
ಪಾಕಿಸ್ತಾನ ಆರ್ಥಿಕವಾಗಿ ದಿವಾಳಿಯಾಗಿದ್ದು ಇನ್ನು ಪ್ರಧಾನಿ ಇಮ್ರಾನ್ ಖಾನ್ ಅನುದಾನ ನೀಡಿ ಅಂತಾ ಎಲ್ಲಾ ದೇಶಗಳ ಮುಂದೆ ಕೈಚಾಚುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಗೂಗಲ್ ನಲ್ಲಿ ಬೆಗ್ಗರ್(ಭಿಕಾರಿ) ಎಂದು ಟೈಪ್ ಮಾಡಿದರೆ ಪಾಕ್...

ಕಾಶ್ಮೀರ ಪರಿಸ್ಥಿತಿ: 'ನಿಮ್ಮ ಸಹವಾಸ ಬೇಡ' ಇಮ್ರಾನ್ ಖಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ
ಕಾಶ್ಮೀರದ ಬಿಗುವಿನ ಪರಿಸ್ಥಿತಿ ತಿಳಿಗೊಳಿಸಲು ಭಾರತ ಮತ್ತು ಪಾಕಿಸ್ತಾನ ದ್ವಿಪಕ್ಷೀಯವಾಗಿಯೇ ಪ್ರಯತ್ನ ನಡೆಸಬೇಕು, ಮೂರನೆಯವರಿಗೆ ಜಾಗವಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕಾಶ್ಮೀರ ವಿಮೋಚನಾ ಹೋರಾಟ ಹತ್ತಿಕ್ಕುವ ಮೋದಿ ಸರ್ಕಾರದ ಫ್ಯಾಸಿಸ್ಟ್ ತಂತ್ರ ವಿಫಲವಾಗಲಿದೆ: ಇಮ್ರಾನ್ ಖಾನ್
ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ ಮತ್ತೊಮ್ಮೆ ಹರಿಹಾಯ್ದಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವಾದ ಸಂವಿಧಾನ ವಿಧಿ 370ನ್ನು ತೆಗೆದುಹಾಕಿರುವುದು ಉಗ್ರಗಾಮಿ ಕ್ರಮ ಎಂದು ಆರೋಪಿಸಿದ್ದಾರೆ.

ವಿಶ್ವಸಮುದಾಯ ಭಾರತಕ್ಕೆ ಬೆಂಬಲ ನೀಡಿದರೆ ಮುಸ್ಲಿಮರು ದಂಗೆ ಏಳುತ್ತಾರೆ: ಪಾಕ್ ಪ್ರಧಾನಿಯ ಉದ್ಧಟತನ
ಕಾಶ್ಮೀರ ವಿಚಾರವಾಗಿ ವಿಶ್ವಸಮುದಾಯ ಭಾರತದ ಪರ ನಿಂತರೆ ಖಂಡಿತ ಜಗತ್ತಿನಾದ್ಯಂತ ಇರುವ ಮುಸ್ಲಿಮರು ದಂಗೆ ಏಳುತ್ತಾರೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಉದ್ಧಟತನದ ಹೇಳಿಕೆ ನೀಡಿದ್ದಾರೆ.

ಪಾಕ್‌ನ ಬಾಲಾಕೋಟ್‌ನಲ್ಲಿ ವಾಯುದಾಳಿ ನಡೆದಿದ್ದು ನಿಜ; ಸತ್ಯ ಒಪ್ಪಿಕೊಂಡ ಇಮ್ರಾನ್ ಮತ್ತೆ ಹೆದರಿಕೊಂಡಿರುವುದೇಕೆ?
ಪುಲ್ವಾಮಾದಲ್ಲಿ ಭಾರತೀಯ ಯೋಧರ ಮೇಲಿನ ಆತ್ಮಾಹುತಿ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಸೇನೆ ಪಾಕ್‌ನ ಬಾಲಾಕೋಟ್‌ನಲ್ಲಿ ವಾಯುದಾಳಿ ನಡೆಸಿತ್ತು ಎಂಬುದನ್ನು ಕೊನೆಗೂ ಒಪ್ಪಿಕೊಂಡಿರುವ ಪಾಕಿಸ್ತಾನ ಪ್ರಧಾನಿ...

ಕಾಶ್ಮೀರದ ಸ್ವಾತಂತ್ರ್ಯಕ್ಕಾಗಿ ಯುದ್ಧಕ್ಕೂ ಸಿದ್ಧ: ಪ್ರಧಾನಿ ಇಮ್ರಾನ್ ಖಾನ್ ಎಚ್ಚರಿಕೆ
ಜಮ್ಮು ಮತ್ತು ಕಾಶ್ಮೀರದ ನೀಡಲಾಗಿದ್ದ ವಿಶೇಷ ಸ್ಥಾನಮಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತ ಸರ್ಕಾರದ ನಿರ್ಧಾರದ ವಿರುದ್ಧ ಯುದ್ಧ ಸಾರಬೇಕಾದೀತು ಎಂದೂ ಪ್ರಧಾನಿ ಇಮ್ರಾನ್ ಖಾನ್ ಎಚ್ಚರಿಕೆ ನೀಡಿದ್ದಾರೆ.

ಆರ್ಟಿಕಲ್ 370 ರದ್ದು ಬೆನ್ನಲ್ಲೇ ಪಾಕ್ ತತ್ತರ; ಆವೇಶದಲ್ಲಿ ಕೈ ಸುಟ್ಟಿಕೊಂಡ ಇಮ್ರಾನ್ ಕಕ್ಕಾಬಿಕ್ಕಿ!
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಒಂದು ದಿಟ್ಟ ನಿರ್ಧಾರ ಪಾಕಿಸ್ತಾನಕ್ಕೆ ಬೆನ್ನು ಮೂಳೆ ಮುರಿದಂತಾಗಿದೆ. ಹೌದು ಆರ್ಟಿಕಲ್ 370 ರದ್ದು...

370 ರದ್ದು ಮಾಡಿದ್ದಕ್ಕೆ ಸೇಡು: ಪಾಕ್ ವಾಯು ಮಾರ್ಗ ಬಳಕೆಗೆ ಭಾರತದ ಮೇಲೆ ನಿಷೇಧ!
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ(ಆರ್ಟಿಕಲ್ 370) ರದ್ದು ಮಾಡಿದ್ದಕ್ಕೆ ಆಕ್ರೋಶಗೊಂಡಿರುವ ಪಾಕಿಸ್ತಾನ ಭಾರತ ವಿರುದ್ಧ ಸೇಡಿನ ಕ್ರಮಕ್ಕೆ ಮುಂದಾಗಿದೆ.

ಆವೇಶದಲ್ಲಿ ತನಗೆ ತಾನೇ ಗುಂಡಿ ತೋಡಿಕೊಂಡ ಪಾಕಿಸ್ತಾನ!
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ(ಆರ್ಟಿಕಲ್ 370) ರದ್ದು ಮಾಡಿದ್ದ ಐತಿಹಾಸಿಕ ನಿರ್ಧಾರಕ್ಕೆ ಬೆಚ್ಚಿಬಿದ್ದಿರುವ...

