Imran Khan

370ನೇ ವಿಧಿ ರದ್ದು: ಭಾರತದ ನಿರ್ಣಯ ವಿರುದ್ಧ ಹೋರಾಟಕ್ಕೆ ಇಮ್ರಾನ್ ಖಾನ್ ಪ್ರತಿಜ್ಞೆ
ಕಾಶ್ಮೀರದ ಸ್ವಾಯತ್ತತೆಯನ್ನು ಕಿತ್ತೊಗೆದಿರುವ ಭಾರತದ ನಿರ್ಧಾರದ ವಿರುದ್ಧ ವಿಶ್ವಸಂಸ್ಥೆ ಸೇರಿದಂತೆ ಎಲ್ಲೆಡೆ ಹೋರಾಟ ನಡೆಸುವುದಾಗಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಪ್ರತಿಜ್ಞೆ ಮಾಡಿದ್ದಾರೆ.

370ನೇ ವಿಧಿ ರದ್ದತಿ: ಮತ್ತೊಂದು ಪುಲ್ವಾಮಾ ದಾಳಿಯ ಬೆದರಿಕೆ ಹಾಕಿದ ಇಮ್ರಾನ್ ಖಾನ್!
ಭಾರತವು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ಹಿಂಪಡೆದ ಕಾರಣ ಪುಲ್ವಾಮಾ ದಾಳಿಯಂತಹ ದಾಳಿಗಳು ಮತ್ತೆ ಮರುಕಳಿಸಬಹುದು ಎಂದು ಪಾಕಿಸ್ತಾನ ಪ್ರಧಾನಿ ನಿ ಇಮ್ರಾನ್ ಖಾನ್ ಆತಂಕ ವ್ಯಕ್ತಪಡಿಸಿದ್ದಾರೆ.

ಭಾರತ ಯಾವುದೇ ಆಕ್ರಮಣಕಾರಿ ಮನೋಭಾವ ತೋರಿದರೆ ತಕ್ಕ ಶಾಸ್ತಿ: ಪಾಕ್ ಪ್ರಧಾನಿ ಇಮ್ರಾನ್ ಖಾನ್
ಕಾಶ್ಮೀರದಲ್ಲಿ ಉಂಟಾಗಿರುವ ಪ್ರಕ್ಷುಬ್ಧ ವಾತಾವರಣ ಮತ್ತು ಅನಿಶ್ಚಿತತೆಗೆ ಸಂಬಂಧಿಸಿದಂತೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಪ್ರತಿಕ್ರಿಯೆ ನೀಡಿದ್ದು, ಭಾರತ ಯಾವುದೇ ರೀತಿಯ ದುಸ್ಸಾಹಸಕ್ಕೆ ಕೈಹಾಕಿ, ಆಕ್ರಮಣಕಾರಿ ಮನೋಭಾವ ತೋರಿದರೆ ತಕ್ಕ ಶಾಸ್ತಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಪಾಕಿಸ್ತಾನಕ್ಕೆ ಎಫ್ -16 ಫೈಟರ್ ಜೆಟ್ ಮಾರಾಟಕ್ಕೆ ಅಮೆರಿಕಾ ಅಸ್ತು
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ನಡುವಿನ ಭೇಟಿಯ ಕೆಲ ದಿನಗಳ ನಂತರ ಪಾಕಿಸ್ತಾನದೊಂದಿಗೆ 125 ಮಿಲಿಯನ್ ಡಾಲರ್ ಮೌಲ್ಯದ....

ಪಾಕಿಸ್ತಾನದಲ್ಲಿ ಈಗಲೂ 40 ಸಾವಿರ ಉಗ್ರರಿದ್ದಾರೆ: ಸ್ಪಷ್ಟ ತಪ್ಪೊಪ್ಪಿಗೆ- ಭಾರತ
ಪಾಕಿಸ್ತಾನದಲ್ಲಿ ಈಗಲೂ ಸುಮಾರು 30ರಿಂದ 40 ಸಾವಿರ ಉಗ್ರರಿದ್ದಾರೆ ಎಂದು ಆ ದೇಶದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಹೇಳಿಕೆ ನೀಡಿರುವುದು ಸ್ಪಷ್ಟ ತಪ್ಪೊಪ್ಪಿಗೆಯಾಗಿದೆ ಎಂದು ಭಾರತ ಪ್ರತಿಕ್ರಿಯಿಸಿದೆ.

ಪುಲ್ವಾಮಾ ದಾಳಿಯಲ್ಲಿ ಪಾಕಿಸ್ತಾನದ ಕೈವಾಡದ ಬಗ್ಗೆ ಸಾಕಷ್ಟು ಪುರಾವೆಯಿದೆ: ಸೇನಾ ಮುಖ್ಯಸ್ಥ ಜ.ಬಿಪಿನ್ ರಾವತ್
ಕಾಶ್ಮೀರದ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ ಪಾತ್ರವೇನೂ ಇಲ್ಲ, ಅದು ಭಾರತದಿಂದಲೇ ಆಗಿದ್ದು ಎಂದು ಹೇಳಿದ...

ಪಾಕಿಸ್ತಾನದಲ್ಲಿ 40 ಸಾವಿರ ಉಗ್ರರಿದ್ದಾರೆ: ಕೊನೆಗೂ ಸತ್ಯ ಒಪ್ಪಿಕೊಂಡ ಪ್ರಧಾನಿ ಇಮ್ರಾನ್ ಖಾನ್
ಪಾಕ್ ಪ್ರಧಾನಿ ಇಮ್ರಾನ್ ಖಾನ್ ಕೊನೆಗೂ ಸತ್ಯ ಒಪ್ಪಿಕೊಂಡಿದ್ದು, ಪಾಕಿಸ್ತಾನದಲ್ಲಿ ಸುಮಾರು 40 ಸಾವಿರ ಉಗ್ರರಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಐಎಸ್ಐ ನೆರವಿನಿಂದಲೇ ಅಮೆರಿಕ ಬಿನ್ ಲಾಡೆನ್ ನನ್ನು ಹೊಡೆದುರುಳಿಸಿತು: ಪಾಕ್ ಪ್ರಧಾನಿ ಇಮ್ರಾನ್ ಖಾನ್
ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ನೀಡಿದ ಮಾಹಿತಿಯ ಮೇರೆಗೆ ಅಮೆರಿಕ ಸೇನೆ ಕುಖ್ಯಾತ ಉಗ್ರ ಒಸಾಮಾ ಬಿನ್ ಲಾಡೆನ್ ನನ್ನು ಹೊಡೆದುರುಳಿಸಿತು ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

ಇಮ್ರಾನ್ ಖಾನ್ ಗೆ ಅಮೆರಿಕಾ ಅವಮಾನ?; ಏರ್ ಪೋರ್ಟ್ ನಲ್ಲಿ ಪಾಕ್ ಅಧ್ಯಕ್ಷರನ್ನು ಸ್ವಾಗತಿಸಲು ಉನ್ನತ ಅಧಿಕಾರಿಗಳೇ ಇರಲಿಲ್ಲ!
ದ್ವಿಪಕ್ಷೀಯ ಸಂಬಂಧವನ್ನು ವೃದ್ಧಿಸಲು ಅಮೆರಿಕಾಕ್ಕೆ ಹೋದ ಪಾಕಿಸ್ತಾನ ಅಧ್ಯಕ್ಷ ಇಮ್ರಾನ್ ಖಾನ್ ಗೆ ...

