Imran Khan

ಕಾಶ್ಮೀರದಲ್ಲಿ ನಾಗರಿಕರ ಹತ್ಯೆಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಖಂಡನೆ!
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಭಾರತೀಯ ಸೇನೆಯ ಗುಂಡಿನ ದಾಳಿಗೆ ಏಳು ಮಂದಿ ನಾಗರೀಕರು ಮೃತಪಟ್ಟಿದ್ದು ಈ...

2008ರ ಮುಂಬೈ ದಾಳಿಗೆ ಪಾಕ್ ಉಗ್ರ ಸಂಘಟನೆ ಎಲ್ಇಟಿ ಕಾರಣ: ಪ್ರಧಾನಿ ಮೋದಿಗೆ ಮಣಿದ್ರಾ ಇಮ್ರಾನ್ ಖಾನ್?
ಇದೇ ಮೊದಲ ಬಾರಿಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ 2008ರ ಮುಂಬೈ ದಾಳಿಗೆ ಪಾಕ್ ಮೂಲದ ಉಗ್ರ ಸಂಘಟನೆ ಎಲ್ಇಟಿ ಕಾರಣ ಎಂದು ಹೇಳಿದ್ದು ಅಚ್ಚರಿಗೆ ಕಾರಣವಾಗಿದೆ...

ಪಾಕಿಸ್ತಾನ ನಿಮ್ಮ ಬಳಕೆಯ ಅಸ್ತ್ರವಾಗುವುದಿಲ್ಲ: ಅಮೆರಿಕಾಗೆ ಇಮ್ರಾನ್ ಖಾನ್
ಅಮೆರಿಕ ವಿರುದ್ಧ ಪಾಕಿಸ್ತಾನವನ್ನು ದೂರ ತಳ್ಳಿರುವ ಆರೋಪ ಮಾಡಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ನಮ್ಮನ್ನು ಅಸ್ತ್ರದಂತೆ ಬಳಕೆ ಮಾಡುವ ಅಮೆರಿಕದೊಂದಿಗೆ ಬಾಂಧವ್ಯ ಹೊಂದುವುದಕ್ಕೆ ಸಾಧ್ಯವಿಲ್ಲ

ಬಿಜೆಪಿ ಮುಸ್ಲಿಂ ವಿರೋಧಿ, ಪಾಕ್ ವಿರೋಧಿ: ಹೀಗಾಗಿ ನಮ್ಮ ಜೊತೆ ಸ್ನೇಹ ಹೊಂದಲು ಬಯಸುತ್ತಿಲ್ಲ: ಇಮ್ರಾನ್ ಖಾನ್
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬಿಜೆಪಿ ಮುಸ್ಲಿಂ ವಿರೋಧಿ, ಪಾಕ್ ವಿರೋಧಿ ಎಂದು ವಾಗ್ದಾಳಿ ನಡೆಸಿದ್ದಾರೆ...

ಕಾಶ್ಮೀರ ಸಮಸ್ಯೆ ಇತ್ಯರ್ಥಕ್ಕೆ ಮಾಜಿ ಪ್ರಧಾನಿ ವಾಜಪೇಯಿ ನಿಕಟವಾಗಿದ್ದರು- ಇಮ್ರಾನ್ ಖಾನ್
ಬಿಜೆಪಿ 2004ರ ಲೋಕಸಭಾ ಚುನಾವಣೆಯಲ್ಲಿ ಸೋಲದಿದ್ದರೆ ಕಾಶ್ಮೀರ ಸಮಸ್ಯೆಯನ್ನು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಇತ್ಯರ್ಥಪಡಿಸುತ್ತಿದ್ದರು ಎಂದು ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಸ್ಮರಿಸಿಕೊಂಡಿದ್ದಾರೆ.

ರಾಹುಲ್ ಆದೇಶದಿಂದಲ್ಲ, ಇಮ್ರಾನ್ ಆಹ್ವಾನದ ಮೇರೆಗೆ ಪಾಕ್'ಗೆ ಹೋಗಿದ್ದೆ: ಯೂಟರ್ನ್ ಹೊಡೆದ ಸಿಧು
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಸೂಚನೆ ಮೇಲೆ ಪಾಕಿಸ್ತಾನಕ್ಕೆ ಹೋಗಿದ್ದೆ ಎಂದು ಹೇಳಿದ್ದ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಅವರು ಇದೀಗ ಯೂಟರ್ನ್ ಹೊಡೆದಿದ್ದು, ರಾಹುಲ್ ಆದೇಶದಿಂದಲ್ಲ, ಇಮ್ರಾನ್ ಖಾನ್ ಆಹ್ವಾನದ..

'ದೊಡ್ಡ ಕಚೇರಿಗಳಲ್ಲಿ ಸಣ್ಣ ಮನುಷ್ಯರು' ಪ್ರಧಾನಿ ಮೋದಿ ಕುರಿತು ಹೇಳಿದ್ದಲ್ಲ: ಇಮ್ರಾನ್ ಖಾನ್ ಸ್ಪಷ್ಟನೆ
ದೊಡ್ಡ ಕಚೇರಿಗಳಲ್ಲಿ ಸಣ್ಣ ಮನುಷ್ಯರು' ತಮ್ಮ ಹೇಳಿಕೆಯನ್ನು ಮಾಧ್ಯಮಗಳಲ್ಲಿ ತಪ್ಪಾಗಿ ಅರ್ಥೈಸಲಾಗುತ್ತಿದ್ದು, ತಾವು ಆ ಹೇಳಿಕೆಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಹೇಳಿದ್ದಲ್ಲ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸ್ಪಷ್ಟನೆ ನೀಡಿದ್ದಾರೆ.

ಪಾಕಿಸ್ತಾನದ ಮನಸ್ಥಿತಿ ಬದಲಾಗಿದೆ, ಮಾತುಕತೆಗಾಗಿ ಪ್ರಧಾನಿ ಮೋದಿ ಭೇಟಿಗೆ ಸಿದ್ಧ: ಇಮ್ರಾನ್ ಖಾನ್
ಭಾರತದೊಂದಿಗೆ ಶಾಂತಿ ಮಾತುಕತೆ ನಡೆಸಲು ಯತ್ನಿಸುತ್ತಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಪಾಕಿಸ್ತಾನದ ಮನಸ್ಥಿತಿ...

ಮೊದಲು ಗಡಿ ಭಾಗದಲ್ಲಿ ಭಯೋತ್ಪಾದನೆ ನಿಲ್ಲಿಸಿ: ಇಮ್ರಾನ್ ಖಾನ್ ಶಾಂತಿ ಕರೆಗೆ ಭಾರತದ ತೀಕ್ಷ್ಣ ಪ್ರತಿಕ್ರಿಯೆ
ಹಿಂದಿನದ್ದನ್ನು ಮರೆತು ಭಾರತ ಹಾಗೂ ಪಾಕಿಸ್ತಾನ ಶಾಂತಿ ಮಾತುಕತೆಗೆ ಮುಂದಾಗಬೇಕು ಎಂಬ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಕರೆಗೆ ಭಾರತ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಮೊದಲು ಗಡಿ ಭಾಗದಲ್ಲಿ ಭಯೋತ್ಪಾದನೆಯನ್ನು ನಿಲ್ಲಿಸಿ ಎಂದು ಹೇಳಿದೆ.

