Imran Khan

Champions Trophy 2025: 'ಭಾರತದ ಎದುರು ಸೋಲು, ಪಾಕಿಸ್ತಾನ ಕ್ರಿಕೆಟ್ ಸರ್ವನಾಶ'; ಜೈಲಿನಿಂದಲೇ ಮಾಜಿ ಪ್ರಧಾನಿ Imran Khan ಕಳವಳ
ಕರಾಚಿಯಲ್ಲಿ ನ್ಯೂಜಿಲೆಂಡ್ ಮತ್ತು ದುಬೈನಲ್ಲಿ ಭಾರತ ವಿರುದ್ಧದ ದೊಡ್ಡ ಸೋಲಿನ ನಂತರ ಎಂಟು ತಂಡಗಳ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದ ಮೊದಲ ತಂಡ ಎಂಬ ಕುಖ್ಯಾತಿಗೆ ಪಾಕಿಸ್ತಾನ ಭಾಜನವಾಗಿದೆ.

ಭ್ರಷ್ಟಾಚಾರ ಪ್ರಕರಣ: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 14 ವರ್ಷ, ಪತ್ನಿ ಬುಶ್ರಾಗೆ 7 ವರ್ಷ ಜೈಲು ಶಿಕ್ಷೆ
ದೇಶದ ಖಜಾನೆಗೆ 190 ಮಿಲಿಯನ್ ಪೌಂಡ್‌ಗಳಷ್ಟು ನಷ್ಟ ಉಂಟುಮಾಡಿದ್ದಾರೆ ಎಂದು ಆರೋಪಿಸಿ ನ್ಯಾಷನಲ್ ಅಕೌಂಟೆಬಿಲಿಟಿ ಬ್ಯೂರೋ (NAB) 2023ರ ಡಿಸೆಂಬರ್‌ನಲ್ಲಿ 72 ವರ್ಷದ ಇಮ್ರಾನ್ ಖಾನ್, 50 ವರ್ಷದ ಬುಶ್ರಾ ಬೀಬಿ ಮತ್ತು ಇತರ ಆರು ಜನರ ವಿರುದ್ಧ ಪ್ರಕರಣ ದಾಖಲಿಸಿತ್ತು.

ಪಾಕಿಸ್ತಾನದಲ್ಲಿ ಮತ್ತೆ ಕೋಲಾಹಲ: ಪೊಲೀಸರೊಂದಿಗೆ Imran Khan ಬೆಂಬಲಿಗರ ಘರ್ಷಣೆ; ಕನಿಷ್ಠ 5 ಸಾವು, 'ಕಂಡಲ್ಲಿ ಗುಂಡು' ಆದೇಶ!
ಪ್ರತಿಭಟನಾಕಾರರೊಂದಿಗಿನ ಘರ್ಷಣೆಯಲ್ಲಿ ನಾಲ್ವರು ಸೈನಿಕರು ಮತ್ತು ಕನಿಷ್ಠ ಒಬ್ಬ ಪ್ರತಿಭಟನಾಕಾರರು ಸಾವನ್ನಪ್ಪಿದ್ದು, ಈ ಬೆಳವಣಿಗೆಯ ಹಿನ್ನಲೆಯಲ್ಲಿ ಪಾಕಿಸ್ತಾನ ಸೇನೆ ಗಂಡಲ್ಲಿ ಗುಂಡು ಆದೇಶ ನೀಡಿದೆ.

'ಪ್ರತಿಭಟನೆಗೆ ಬನ್ನಿ ಎಂದು ಜೈ ಶಂಕರ್ ರನ್ನು ಆಹ್ವಾನಿಸಿಲ್ಲ': ಇಮ್ರಾನ್ ಖಾನ್ ಪಕ್ಷ ಸ್ಪಷ್ಟನೆ!
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‍ಖಾನ್ ಅವರ ಪಿಟಿಐ ಪಕ್ಷ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ರನ್ನು ಆಹ್ವಾನಿಸುವುದಾಗಿ..

ಹೊಸ ಪ್ರತಿಭಟನಾ ಕಾನೂನಿನಡಿ ಇಮ್ರಾನ್ ಖಾನ್ ಪಕ್ಷದ ಆರು ಸಂಸದರ ಬಂಧನ!
ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ಸಾವಿರಾರು ಬೆಂಬಲಿಗರು ಭಾನುವಾರ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ರ್ಯಾಲಿಗಾಗಿ ಜಮಾಯಿಸಿದ್ದರು. ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು.

ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪಕ್ಷ ನಿಷೇಧಿಸಲು ಪಾಕ್ ಸರ್ಕಾರ ನಿರ್ಧಾರ
ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ ಆರೋಪದ ಮೇಲೆ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅನ್ನು ನಿಷೇಧಿಸಲು ಫೆಡರಲ್ ಸರ್ಕಾರ ನಿರ್ಧರಿಸಿದೆ ಎಂದು ಮಾಹಿತಿ ಸಚಿವ ಅತ್ತಾವುಲ್ಲಾ ತರಾರ್ ಹೇಳಿದ್ದಾರೆ.

'ಅಕ್ರಮ' ವಿವಾಹ ಪ್ರಕರಣದಲ್ಲಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಖುಲಾಸೆ
ಕಳೆದ ಫೆಬ್ರವರಿಯಲ್ಲಿ ಇಮ್ರಾನ್ ಖಾನ್ ದಂಪತಿಗೆ ನೀಡಲಾಗಿದ್ದ ಏಳು ವರ್ಷಗಳ ಜೈಲು ಶಿಕ್ಷೆಯನ್ನು ರಾವಲ್ಪಿಂಡಿಯ ಗ್ಯಾರಿಸನ್ ಸಿಟಿಯ ನ್ಯಾಯಾಲಯ ರದ್ದುಗೊಳಿಸಿದೆ.

ಇಮ್ರಾನ್ ಖಾನ್ ಪರ ಅಭ್ಯರ್ಥಿಗೆ ಹಿನ್ನಡೆ: 2ನೇ ಬಾರಿಗೆ ಪಾಕಿಸ್ತಾನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಆಯ್ಕೆ
ಪಾಕಿಸ್ತಾನ್ ಮುಸ್ಲಿಂ ಲೀಗ್ (ಎನ್) ಹಿರಿಯ ನಾಯಕ ಶೆಹಬಾಜ್ ಷರೀಫ್ ಮತ್ತೊಮ್ಮೆ ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಮತದಾನದ ನಂತರ ಪ್ರಧಾನಿಯಾಗಿ ಆಯ್ಕೆಯಾದರು.

ಪಾಕಿಸ್ತಾನ ಚುನಾವಣಾ ಫಲಿತಾಂಶ ಪ್ರಕಟ ಬೆನ್ನಲ್ಲೇ 12 ಪ್ರಕರಣಗಳಲ್ಲಿ ಇಮ್ರಾನ್ ಖಾನ್ ಗೆ ಜಾಮೀನು
ಪಾಕಿಸ್ತಾನದಲ್ಲಿ ನಡೆದ ಸಾರ್ವತ್ರಿಕ ಚುನಾವಣಾ ಫಲಿತಾಂಶ ಪ್ರಕಟವಾಗಿ ಅತಂತ್ರ ಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ವಿವಿಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಪಾಲಾಗಿದ್ದ ಪಾಕ್ ಮಾಜಿ ಪ್ರಧಾನಿ 12 ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದಾರೆ.

