Imran Khan

ಪಾಕಿಸ್ತಾನ : ಶರೀಫ್ ಮಾಫಿಯಾ ಬಯಲಿಗೆಳೆಯಲು ಸಿದ್ಧ- ಇಮ್ರಾನ್ ಖಾನ್
ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಶರೀಫ್ ಅವರ ಮಾಫಿಯಾವನ್ನು ಬಯಲಿಗೆಳೆಯಲು ಸಿದ್ಧವಿರುವುದಾಗಿ ಪಾಕಿಸ್ತಾನ್ ತೆಹ್ರರೀಕ್ ಐ ಇನ್ಸಾಪ್ ಮುಖಂಡ ಇಮ್ರಾನ್ ಖಾನ್ ಹೇಳಿದ್ದಾರೆ.

ವಿರಾಟ್ ಕೊಹ್ಲಿಯನ್ನು ನೋಡಿದರೆ ನನಗೆ ಇಮ್ರಾನ್ ಖಾನ್ ನೆನಪಾಗುತ್ತಾರೆ: ರವಿ ಶಾಸ್ತ್ರಿ
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಹಾಡಿ ಹೊಗಳಿರುವ ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ವಿರಾಟ್ ಕೊಹ್ಲಿಯನ್ನು ಪಾಕಿಸ್ತಾನ ತಂಡದ ಮಾಜಿ ನಾಯಕ ಇಮ್ರಾನ್ ಖಾನ್ ಗೆ ಹೋಲಿಕೆ ಮಾಡಿದ್ದಾರೆ.

ಮೂರನೇ ಮದುವೆಯಾದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್, ಫೋಟೋ ವೈರಲ್!
ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮತ್ತು ಪಾಕಿಸ್ತಾನ್ ತೆಹ್ರೀಕ್ ಇ ಇನ್ಸಾಫ್ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಮತ್ತೊಂದು ಮದೆವೆಯಾಗಿದ್ದು, ಪಂಜಾಬ್ ಪ್ರಾಂತ್ಯದ ಮನೇಕಾ ಮನೆತನದ ವಧುವಿನೊಂದಿಗೆ ಇಮ್ರಾನ್ ಮೂರನೇ ಬಾರಿಗೆ ಗೃಹಸ್ಥಾಶ್ರಮಕ್ಕೆ ಕಾಲಿಟ್ಟಿದ್ದಾರೆ ಎನ್ನಲಾಗಿದೆ.

ಮಾಜಿ ಕ್ರಿಕೆಟಿಗ, ರಾಜಕೀಯ ನಾಯಕ ಇಮ್ರಾನ್ ಖಾನ್ ಮತ್ತೊಮ್ಮೆ ರಹಸ್ಯ ವಿವಾಹ?
ಪಾಕಿಸ್ತಾನದ ತೆಹ್ರಿಕ್-ಇ-ಇನ್ಸಾಫ್(ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಮೊನ್ನೆ ಹೊಸ ವರ್ಷದ ದಿನ ಲಾಹೊರ್ ನಲ್ಲಿ ....

ಇಮ್ರಾನ್ ಖಾನ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ
ಮಾಜಿ ಕ್ರಿಕೆಟಿಗ, ಪಾಕಿಸ್ತಾನದ ತೆಹ್ರಿಕ್ ಎ ಇನ್ಸಾಫ್ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಅವರ ವಿರುದ್ಧ ಆಯೋಗ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ...

ಇಮ್ರಾನ್ ಖಾನ್'ರಿಂದ ಅಶ್ಲೀಲ ಸಂದೇಶ ರವಾನೆ: ಬೇಸತ್ತ ಪಿಟಿಐ ಶಾಸಕಿ ರಾಜೀನಾಮೆ
ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ಇಮ್ರಾನ್ ಖಾನ್ ವಿರುದ್ಧ ತೆಹರೀಕ್-ಎ-ಇನ್ಸಾಫ್ ಪಕ್ಷದ ಮಹಿಳಾ ಶಾಸಕಿಯೊಬ್ಬರು ಅಶ್ಲೀಲ ಸಂದೇಶ ರವಾನಿಸಿದ...

ಷರೀಫ್'ಗೆ ಕ್ಲೀನ್ ಚಿಟ್ ದೊರಕಿದರೆ ಪಾಕಿಸ್ತಾನದ ಸಾರ್ವಭೌಮತ್ವ ಅಪಾಯಕ್ಕೆ ಸಿಲುಕಲಿದೆ: ಇಮ್ರಾನ್ ಖಾನ್
ಅಕ್ರಮ ಆಸ್ತಿ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ನೇತೃತ್ವದ ಜಂಟಿ ತನಿಖಾ ತಂಡದಿಂದ ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರಿಗೆ ಕ್ಲೀನ್ ಚಿಟ್ ದೊರಕಿದ್ದೇ ಆದರೆ, ಪಾಕಿಸ್ತಾನದ ಸಾರ್ವಭೌಮತ್ವ ಅಪಾಯಕ್ಕೆ ಸಿಲುಕಲಿದೆ ಎಂದು ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅಧ್ಯಕ್ಷ...

ಚಾಂಪಿಯನ್ಸ್ ಟ್ರೋಫಿ 2017: ಗೆಲ್ಲಲು ಪಾಕ್ ಮೊದಲು ಬ್ಯಾಟಿಂಗ್ ಮಾಡಬೇಕು- ಇಮ್ರಾನ್ ಖಾನ್
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ವಿರುದ್ಧ ಗೆಲವು ಸಾಧಿಸಬೇಕೆಂದರೆ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಬೇಕು ಎಂದು ಪಾಕಿಸ್ತಾನ ತಂಡದ ಮಾಜಿ ಕ್ಯಾಪ್ಟನ್ ಹಾಗೂ ಹಾಲಿ ರಾಜಕಾರಣಿ ಇಮ್ರಾನ್ ಖಾನ್ ಅವರು ಭಾನುವಾರ...

ಭಾರತದ ಎದುರು ಪಾಕಿಸ್ತಾನ ಸೋಲುವುದನ್ನು ನೋಡಲು ನೋವಾಗುತ್ತದೆ: ಇಮ್ರಾನ್ ಖಾನ್
ಭಾರತದ ಎದುರು ಪಾಕಿಸ್ತಾನ ಸೋಲುವುದನ್ನು ನೋಡಲು ತುಂಬಾ ನೋವಾಗುತ್ತದೆ ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಇಮ್ರಾನ್ ಖಾನ್ ಹೇಳಿದ್ದಾರೆ.

