Imran Khan

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್
ವಿದೇಶ

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಪಾಕಿಸ್ತಾನ ಚುನಾವಣಾ ಆಯೋಗ ಮಂಗಳವಾರ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.

ಇಮ್ರಾನ್ ಖಾನ್ ಗೆ ಬಂಧನದಿಂದ ರಕ್ಷಣೆ ಮೇ 31 ರವರೆಗೆ ವಿಸ್ತರಿಸಿದ ಪಾಕ್ ಕೋರ್ಟ್
ವಿದೇಶ

ಇಮ್ರಾನ್ ಖಾನ್ ಗೆ ಬಂಧನದಿಂದ ರಕ್ಷಣೆ ಮೇ 31 ರವರೆಗೆ ವಿಸ್ತರಿಸಿದ ಪಾಕ್ ಕೋರ್ಟ್

ಪಾಕಿಸ್ತಾನದ ಉನ್ನತ ನ್ಯಾಯಾಲಯ ಮೇ 9 ರ ನಂತರ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ವಿರುದ್ಧ ದಾಖಲಾಗಿರುವ ಯಾವುದೇ ಪ್ರಕರಣದಲ್ಲಿ ಅವರನ್ನು ಬಂಧಿಸದಂತೆ ಹೊರಡಿಸಿದ್ದ ಆದೇಶವನ್ನು ಮೇ 31 ರವರೆಗೆ ವಿಸ್ತರಿಸಿದೆ.

ಇಮ್ರಾನ್ ಖಾನ್ ಗೆ 2 ವಾರಗಳ ಜಾಮೀನು
ವಿದೇಶ

ಇಮ್ರಾನ್ ಖಾನ್ ಗೆ 2 ವಾರಗಳ ಜಾಮೀನು

ಇಸ್ಲಾಮಾಬಾದ್ ಹೈಕೋರ್ಟ್ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ 2 ವಾರಗಳ ಜಾಮೀನು ಮಂಜೂರು ಮಾಡಿದೆ.

ಇಮ್ರಾನ್ ಖಾನ್ ಬಂಧನ ಕಾನೂನುಬಾಹಿರ, ಕೂಡಲೇ ಬಿಡುಗಡೆಗೊಳಿಸಿ: ಪಾಕಿಸ್ತಾನ ಸುಪ್ರೀಂ ಕೋರ್ಟ್ ಆದೇಶ
ವಿದೇಶ

ಇಮ್ರಾನ್ ಖಾನ್ ಬಂಧನ ಕಾನೂನುಬಾಹಿರ, ಕೂಡಲೇ ಬಿಡುಗಡೆಗೊಳಿಸಿ: ಪಾಕಿಸ್ತಾನ ಸುಪ್ರೀಂ ಕೋರ್ಟ್ ಆದೇಶ

 ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ ಕಾನೂನುಬಾಹಿರ ಎಂದಿರುವ ಪಾಕ್ ಸುಪ್ರೀಂ ಕೋರ್ಟ್, ತಕ್ಷಣವೇ ಅವರನ್ನು  ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದೆ ಎಂದು ಜಿಯೋ ಟಿವಿ ವರದಿ ಮಾಡಿದೆ. 

ನ್ಯಾಯಾಂಗ ನಿಂದನೆ ಮಾಡಿದ್ದೀರಿ, ಒಂದು ಗಂಟೆಯಲ್ಲಿ ಸುಪ್ರೀಂ ಕೋರ್ಟ್ ಮುಂದೆ ಇಮ್ರಾನ್ ಖಾನ್ ಹಾಜರುಪಡಿಸಿ: ಪಾಕ್ ಸಿಜೆ
ವಿದೇಶ

ನ್ಯಾಯಾಂಗ ನಿಂದನೆ ಮಾಡಿದ್ದೀರಿ, ಒಂದು ಗಂಟೆಯಲ್ಲಿ ಸುಪ್ರೀಂ ಕೋರ್ಟ್ ಮುಂದೆ ಇಮ್ರಾನ್ ಖಾನ್ ಹಾಜರುಪಡಿಸಿ: ಪಾಕ್ ಸಿಜೆ

ಪಾಕಿಸ್ತಾನದ ಸುಪ್ರೀಂ ಕೋರ್ಟ್ ಇಂದು ಗುರುವಾರ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಒಂದು ಗಂಟೆಯೊಳಗೆ ಕೋರ್ಟ್ ಗೆ ಹಾಜರುಪಡಿಸುವಂತೆ ಆದೇಶಿಸಿದೆ.

ಉನ್ನತ ಸೇನಾಧಿಕಾರಿ ನಿವಾಸದ ಮೇಲೆ ದಾಳಿ: ಇಮ್ರಾನ್ ಖಾನ್ ಸೇರಿ 1500ಕ್ಕೂ ಹೆಚ್ಚು ಪಿಟಿಐ ಕಾರ್ಯಕರ್ತರ ಮೇಲೆ ಕೇಸು ದಾಖಲು
ವಿದೇಶ

ಉನ್ನತ ಸೇನಾಧಿಕಾರಿ ನಿವಾಸದ ಮೇಲೆ ದಾಳಿ: ಇಮ್ರಾನ್ ಖಾನ್ ಸೇರಿ 1500ಕ್ಕೂ ಹೆಚ್ಚು ಪಿಟಿಐ ಕಾರ್ಯಕರ್ತರ ಮೇಲೆ ಕೇಸು ದಾಖಲು

ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಆತನ ಪಾಕಿಸ್ತಾನ್ ಟೆಹ್ರೀಕ್-ಇ-ಇನ್ಸಾಫ್(ಪಿಟಿಐ) ಪಕ್ಷದ 1500ಕ್ಕೂ ಹೆಚ್ಚು ಕಾರ್ಯಕರ್ತರ ವಿರುದ್ದ ಲಾಹೋರ್ ನಲ್ಲಿ ಉನ್ನತ ಸೇನಾಧಿಕಾರಿಯ ನಿವಾಸದ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಿರುವ ಪ್ರಕರಣದಲ್ಲಿ ಕೇಸು ದಾಖಲಿಸಲಾಗಿದೆ.

ಇಮ್ರಾನ್‌ ಖಾನ್‌ ಬೆನ್ನಲ್ಲೇ ಪಾಕ್‌ ವಿದೇಶಾಂಗ ಮಾಜಿ ಸಚಿವ ಖುರೇಷಿ ಬಂಧನ: ವರದಿ
ವಿದೇಶ

ಇಮ್ರಾನ್‌ ಖಾನ್‌ ಬೆನ್ನಲ್ಲೇ ಪಾಕ್‌ ವಿದೇಶಾಂಗ ಮಾಜಿ ಸಚಿವ ಖುರೇಷಿ ಬಂಧನ: ವರದಿ

ಪಾಕ್‌ ಮಾಜಿ ಪ್ರಧಾನಮಂತ್ರಿ ಇಮ್ರಾನ್‌ ಖಾನ್‌ ಬಂಧನ ಬೆನ್ನಲ್ಲೇ, ಅವರ ಸಂಪುಟದಲ್ಲಿ ವಿದೇಶಾಂಗ ಸಚಿವರಾಗಿದ್ದ ಶಾ ಮೆಹಮೂದ್‌ ಖುರೇಷಿ ಅವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಇಮ್ರಾನ್ ಬಂಧನ: ದೇಶಾದ್ಯಂತ ಹಿಂಸಾಚಾರ; ಪಾಕ್ ಸೇನಾ ಪ್ರಧಾನ ಕಚೇರಿ ಧ್ವಂಸ, 'ಕಂಡಲ್ಲಿ ಗುಂಡು' ಆದೇಶ
ವಿದೇಶ

ಇಮ್ರಾನ್ ಬಂಧನ: ದೇಶಾದ್ಯಂತ ಹಿಂಸಾಚಾರ; ಪಾಕ್ ಸೇನಾ ಪ್ರಧಾನ ಕಚೇರಿ ಧ್ವಂಸ, 'ಕಂಡಲ್ಲಿ ಗುಂಡು' ಆದೇಶ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಂಧಿಸಿದ ನಂತರ ಅವರ ಪಕ್ಷ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಇಸ್ಲಾಮಾಬಾದ್‌ನಲ್ಲಿ ಪ್ರತಿಭಟನೆ ಮತ್ತು ಗದ್ದಲ ಸೃಷ್ಟಿಸಿದೆ. ಇದಾದ ಬಳಿಕ ಪಾಕಿಸ್ತಾನ ಪೊಲೀಸರು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ
ವಿದೇಶ

ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ

ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ, ಪಿಟಿಐ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಅವರನ್ನು ಮಂಗಳವಾರ ಬಂಧಿಸಲಾಗಿದೆ.