Imran Khan

'ನನ್ನ ಮೇಲೆ ಯಾವುದೇ ಕೇಸ್ ಇಲ್ಲದಿದ್ದರೂ ಜೈಲಿಗೆ ಹಾಕಲು ಸಂಚು, ಹೋರಾಟಕ್ಕೆ ನಾನು ಸಿದ್ಧ': ಇಮ್ರಾನ್ ಖಾನ್
ವಿದೇಶ

'ನನ್ನ ಮೇಲೆ ಯಾವುದೇ ಕೇಸ್ ಇಲ್ಲದಿದ್ದರೂ ಜೈಲಿಗೆ ಹಾಕಲು ಸಂಚು, ಹೋರಾಟಕ್ಕೆ ನಾನು ಸಿದ್ಧ': ಇಮ್ರಾನ್ ಖಾನ್

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಪಾಕಿಸ್ತಾನದ ರೇಂಜರ್‌ಗಳು ಮಂಗಳವಾರ ಇಸ್ಲಾಮಾಬಾದ್ ಹೈಕೋರ್ಟ್‌ನ ಹೊರಗೆ ಬಂಧಿಸಿದ್ದಾರೆ.

ನನ್ನ ಮೇಲೆ ಮೂರನೇ ಬಾರಿಗೆ ಹತ್ಯೆ ಯತ್ನ ನಡೆಯಲಿದೆ: ಕೋರ್ಟ್ ಗೆ ಇಮ್ರಾನ್ ಖಾನ್
ವಿದೇಶ

ನನ್ನ ಮೇಲೆ ಮೂರನೇ ಬಾರಿಗೆ ಹತ್ಯೆ ಯತ್ನ ನಡೆಯಲಿದೆ: ಕೋರ್ಟ್ ಗೆ ಇಮ್ರಾನ್ ಖಾನ್

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಇಂದು ಲಾಹೋರ್ ಹೈಕೋರ್ಟ್‌ಗೆ ತಮ್ಮ ವಿರುದ್ಧ ಮೂರನೇ ಹತ್ಯೆ ಯತ್ನ ನಡೆಯಲಿದೆ. ತಮ್ಮ ವಿರುದ್ಧದ ಎಲ್ಲಾ ರಾಜಕೀಯ ಪ್ರಕರಣಗಳನ್ನು ರದ್ದುಗೊಳಿಸಿ. ಇಲ್ಲದಿದ್ದರೆ ನಾನು ನಿಯಮಿತವಾಗಿ ನ್ಯಾಯಾಲಯಕ್ಕೆ ಹಾಜರಾಗುವ ವೇಳೆ ನನ್ನ ಜೀವಕ್ಕೆ ಅಪಾಯವಿದೆ ಎಂದು ಹೇಳಿದ್ದಾರೆ.

'ಆಡಳಿತ ಬದಲಿಸಿದ ಪಿತೂರಿ'ಗೆ ಪಾಕಿಸ್ತಾನಿಗಳು ಭಾರೀ ಬೆಲೆ ತೆರುತ್ತಿದ್ದಾರೆ: ಮಾಜಿ ಪ್ರಧಾನಿ ಇಮ್ರಾನ್ ಖಾನ್
ವಿದೇಶ

'ಆಡಳಿತ ಬದಲಿಸಿದ ಪಿತೂರಿ'ಗೆ ಪಾಕಿಸ್ತಾನಿಗಳು ಭಾರೀ ಬೆಲೆ ತೆರುತ್ತಿದ್ದಾರೆ: ಮಾಜಿ ಪ್ರಧಾನಿ ಇಮ್ರಾನ್ ಖಾನ್

ಆಡಳಿತ ಬದಲಾವಣೆಯ ಪಿತೂರಿಗೆ ಇಂದು ಪಾಕಿಸ್ತಾನದ ಜನರು ಭಾರೀ ಬೆಲೆ ತೆರುತ್ತಿದ್ದಾರೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಆರೋಪಿಸಿದ್ದಾರೆ. 

'ಐಪಿಎಲ್ ನಲ್ಲಿ ಆಡಲು ಪಾಕ್ ಆಟಗಾರರಿಗೆ ಅವಕಾಶ ನೀಡದಿದ್ದರೆ...'; ಬಿಸಿಸಿಐ ವಿರುದ್ಧ ಇಮ್ರಾನ್ ಖಾನ್ ವಾಗ್ದಾಳಿ
ಕ್ರಿಕೆಟ್

'ಐಪಿಎಲ್ ನಲ್ಲಿ ಆಡಲು ಪಾಕ್ ಆಟಗಾರರಿಗೆ ಅವಕಾಶ ನೀಡದಿದ್ದರೆ...'; ಬಿಸಿಸಿಐ ವಿರುದ್ಧ ಇಮ್ರಾನ್ ಖಾನ್ ವಾಗ್ದಾಳಿ

ಇಂಡಿಯನ್ ಪ್ರೀಮಿಯರ್ ಲೀಗ್ (IPL)ನಲ್ಲಿ ಆಡಲು ಪಾಕಿಸ್ತಾನದ ಆಟಗಾರರಿಗೆ ಅವಕಾಶ ನೀಡದ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ವಿರುದ್ಧ ಪಾಕ್ ಮಾಜಿ ಅಧ್ಯಕ್ಷ ಇಮ್ರಾನ್ ಖಾನ್ ತೀವ್ರ ಕಿಡಿಕಾರಿದ್ದಾರೆ.

ತೋಷಖಾನಾ ಪ್ರಕರಣ: ವಿಚಾರಣೆಗೆ ತೆರಳುತ್ತಿದ್ದಾಗ ಪಲ್ಟಿ ಹೊಡೆದ ಇಮ್ರಾನ್ ಖಾನ್ ಬೆಂಗಾವಲು ವಾಹನ!
ವಿದೇಶ

ತೋಷಖಾನಾ ಪ್ರಕರಣ: ವಿಚಾರಣೆಗೆ ತೆರಳುತ್ತಿದ್ದಾಗ ಪಲ್ಟಿ ಹೊಡೆದ ಇಮ್ರಾನ್ ಖಾನ್ ಬೆಂಗಾವಲು ವಾಹನ!

ತೋಷಖಾನಾ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ಇಸ್ಲಾಮಾಬಾದ್‌ಗೆ ತೆರಳುತ್ತಿದ್ದ ವೇಳೆ ಅವರ ಬೆಂಗಾವಲು ವಾಹನ ಪಲ್ಟಿ ಹೊಡೆದ ಘಟನೆ ಶನಿವಾರ ನಡೆದಿದೆ.

ಇಮ್ರಾನ್ ಖಾನ್ ಗೆ ಬಿಗ್ ರಿಲೀಫ್: ಕೋರ್ಟ್ ಆದೇಶದ ನಂತರ ಬಂಧನ ಕಾರ್ಯಾಚರಣೆ ನಿಲ್ಲಿಸಿದ ಪೊಲೀಸರು
ವಿದೇಶ

ಇಮ್ರಾನ್ ಖಾನ್ ಗೆ ಬಿಗ್ ರಿಲೀಫ್: ಕೋರ್ಟ್ ಆದೇಶದ ನಂತರ ಬಂಧನ ಕಾರ್ಯಾಚರಣೆ ನಿಲ್ಲಿಸಿದ ಪೊಲೀಸರು

ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್(ಪಿಟಿಐ) ಅಧ್ಯಕ್ಷ ಇಮ್ರಾನ್ ಖಾನ್ ಅವರನ್ನು ಗುರುವಾರ ಬೆಳಗ್ಗೆ 10 ಗಂಟೆಯವರೆಗೂ ಬಂಧಿಸದಂತೆ ಲಾಹೋರ್ ಹೈಕೋರ್ಟ್ (ಎಲ್‌ಎಚ್‌ಸಿ) ಆದೇಶಿಸಿದೆ.

ಇಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ ಸಾಧ್ಯತೆ
ವಿದೇಶ

ಇಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ ಸಾಧ್ಯತೆ

ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಇಮ್ರಾನ್ ಖಾನ್ ಅವರನ್ನು ತೋಷಖಾನಾ ಪ್ರಕರಣದಲ್ಲಿ ಭಾನುವಾರ ಬಂಧಿಸುವ ಸಾಧ್ಯತೆಯಿದೆ. 

ಪಾಕ್ ಸಂಸತ್ ಚುನಾವಣೆ: ಎಲ್ಲ 33 ಕ್ಷೇತ್ರಗಳಲ್ಲಿ ಇಮ್ರಾನ್ ಖಾನ್ ಒಬ್ಬರೇ ಅಭ್ಯರ್ಥಿಯಾಗಿ ಸ್ಪರ್ಧೆ!
ವಿದೇಶ

ಪಾಕ್ ಸಂಸತ್ ಚುನಾವಣೆ: ಎಲ್ಲ 33 ಕ್ಷೇತ್ರಗಳಲ್ಲಿ ಇಮ್ರಾನ್ ಖಾನ್ ಒಬ್ಬರೇ ಅಭ್ಯರ್ಥಿಯಾಗಿ ಸ್ಪರ್ಧೆ!

ಮಾರ್ಚ್‌ನಲ್ಲಿ ನಡೆಯಲಿರುವ ಪಾಕಿಸ್ತಾನದ ಸಂಸತ್ತಿನ ಎಲ್ಲ 33 ಕ್ಷೇತ್ರಗಳ ಉಪಚುನಾವಣೆಯಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಒಬ್ಬರೇ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಅವರ ಪಕ್ಷ ಘೋಷಿಸಿದೆ.

ಪಾಕಿಸ್ತಾನ ಸರ್ಕಾರದ ವಿರುದ್ಧ ಸಾರ್ವಜನಿಕ ಟೀಕೆ: ಇಮ್ರಾನ್ ಖಾನ್ ಪಕ್ಷದ ನಾಯಕನ ಬಂಧನ
ವಿದೇಶ

ಪಾಕಿಸ್ತಾನ ಸರ್ಕಾರದ ವಿರುದ್ಧ ಸಾರ್ವಜನಿಕ ಟೀಕೆ: ಇಮ್ರಾನ್ ಖಾನ್ ಪಕ್ಷದ ನಾಯಕನ ಬಂಧನ

ಪಾಕಿಸ್ತಾನ ಸರ್ಕಾರದ ವಿರುದ್ಧ ಸಾರ್ವಜನಿಕ ಟೀಕೆ ಮಾಡಿದ್ದ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಪಕ್ಷದ ನಾಯಕ ಹಾಗೂ ಮಾಜಿ ಸಚಿವ ಫವಾದ್ ಚೌಧರಿಯನ್ನು ಬಂಧಿಸಲಾಗಿದೆ.