ವಿದೇಶಪಾಕ್ ಚುನಾವಣೆ ಮತ ಎಣಿಕೆ: ಇಮ್ರಾನ್ ಖಾನ್ ಪಕ್ಷಕ್ಕೆ ಮುನ್ನಡೆ, ಆಡಳಿತಾರೂಢ ಪಿಎಂಎಲ್-ಎನ್ ಗೆ ಹಿನ್ನಡೆ
ಜು.25 ರಂದು ನಡೆದ ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಎ- ಇನ್ಸಾಫ್ ಪಕ್ಷ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.