ದೇಶಇಮ್ರಾನ್ ಖಾನ್ ಪ್ರಮಾಣ ವಚನ; ಗವಾಸ್ಕರ್ ಗೈರು, ಸಿದು ಹಾಜರಿ, ಕಪಿಲ್ ದೇವ್ ನಿರ್ಧಾರ ಅಸ್ಪಷ್ಟ
ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಇಮ್ರಾನ್ ಖಾನ್ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಕಾರ್ಯಕ್ರಮಕ್ಕೆ ಭಾರತದ ಕ್ರಿಕೆಟ್ ದಂತಕಥೆಗಳಾದ ಕಪಿಲ್ ದೇವ್, ಸುನಿಲ್ ಗವಾಸ್ಕರ್ ಮತ್ತು ನವಜೋತ್ ಸಿಂಗ್ ಸಿದುಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ.