ರಾಜ್ಯಸಚಿವ ಸಂಪುಟ ರಚನೆ ಬೆನ್ನಲ್ಲೇ ನೆರೆ ಸಂತ್ರಸ್ತ ಜಿಲ್ಲೆಗಳಿಗೆ ಉಸ್ತುವಾರಿ ನೇಮಿಸಿದ ಯಡಿಯೂರಪ್ಪ
ಬಿಜೆಪಿ ಸರ್ಕಾರದ ನೂತನ ಸಚಿವ ಸಂಪುಟ ರಚನೆ ಬಳಿಕ ನೆರೆ ಪರಿಹಾರ ಹಾಗೂ ಪುನರ್ವಸತಿ ಕೆಲಸಗಳನ್ನು ತ್ವರಿತವಾಗಿ ಕೈಗೊಳ್ಳಲು ಸಚಿವರು ಜಿಲ್ಲಾ ಪ್ರವಾಸ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ.