ಕಾಂಗ್ರೆಸ್ನಲ್ಲಿ ಆಂತರಿಕವಾಗಿ ಗೊಂದಲ ಸೃಷ್ಟಿಯಾಗಿದೆ. ಮುಖ್ಯಮಂತ್ರಿಗಳ ಕುರ್ಚಿ ಅಲ್ಲಾಡುತ್ತಿದೆ ಅನ್ನುವ ಭಾವನೆ ರೂಪುಗೊಂಡಿದೆ.