ದೇಶನೇತಾಜಿಯ ಐಎನ್ಎ ಸಂಪತ್ತನ್ನು ಪಾಕಿಸ್ತಾನದೊಂದಿಗೆ ಹಂಚಿಕೊಳ್ಳಲು ಒಪ್ಪಿದ್ದ ಭಾರತ ಸರ್ಕಾರ!
ನೇತಾಜಿ ಸುಭಾಷ್ ಚಂದ್ರ ಬೋಸರ ಭಾರತೀಯ ರಾಷ್ಟ್ರೀಯ ಸೇನೆ (ಐಎನ್ಎ)ಗೆ ಬಂದಿದ್ದ ದೇಣಿಗೆ ಹಣವನ್ನು ಪಾಕಿಸ್ತಾನದೊಂದಿಗೆ ಹಂಚಿಕೊಳ್ಳಲು 1953 ರಲ್ಲಿ ಭಾರತ ಸರ್ಕಾರ ನಿರ್ಧರಿಸಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ.