ಜೀವನಶೈಲಿಲಾಕ್ಡೌನ್ ವೇಳೆ ವ್ಯಾಯಾಮ ಮಾಡಿ, ಇಲ್ಲದಿದ್ದರೆ ಮೂಳೆಗಳ ಆರೋಗ್ಯದ ಮೇಲೆ ಪರಿಣಾಮ- ವೈದ್ಯರ ಸಲಹೆ
ಲಾಕ್ ಡೌನ್ ನಂತಹ ಧೀರ್ಘಾವಧಿ ವೇಳೆಯಲ್ಲಿ ದೈಹಿಕ ವ್ಯಾಯಾಮ ಮಾಡದಿದ್ದರೆ ಇನ್ನಿತರ ಆರೋಗ್ಯದ ಸಮಸ್ಯೆಗಳ ಜೊತೆಗೆ ಮೂಳೆ ಹಾಗೂ ಕೀಲುಗಳ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ವೈದ್ಯರು ಹೇಳಿದ್ದಾರೆ