Inaguration

ನಮ್ಮ ಮೆಟ್ರೋ ಫೇಸ್-2 ಉದ್ಘಾಟನೆ ಆಹ್ವಾನ ವಿಚಾರ: ಖರ್ಗೆ-ಆಶೋಕ್ ಜಟಾಪಟಿ; ಹೆಸರು ಸೇರ್ಪಡೆ ನಿಮಗೆ ಸಿಕ್ಕ ಸಮ್ಮಾನವಲ್ಲ, ಭಿಕ್ಷೆ ಅಷ್ಟೇ ಎಂದ ಸಚಿವ
ರಾತ್ರೋ ರಾತ್ರಿ ಹೆಸರು ಸೇರಿಸಿಕೊಂಡು ನಿಮ್ಮ ಬೆನ್ನನ್ನು ನೀವೇ ತಟ್ಟಿಕೊಳ್ಳುತ್ತಾ ಮೈಮರೆಯಬೇಡಿ. ಏನೇ ಮಾಡಿದರೂ ನಿಮ್ಮ ಜೂನಿಯರ್ ವಿಜಯೇಂದ್ರರಿಗಿಂತ ನೀವು ಕೆಳಗೇ ಇದ್ದೀರಿ. ಈ ಹೆಸರು ಸೇರ್ಪಡೆ ನಿಮಗೆ ದೊರಕಿದ ಸಮ್ಮಾನವಲ್ಲ ಭಿಕ್ಷೆ ಅಷ್ಟೇ.

ಉದ್ಘಾಟನೆಯಾದ 5 ತಿಂಗಳಲ್ಲೇ ಅಟಲ್ ಸೇತು ರಸ್ತೆಯಲ್ಲಿ ಬಿರುಕು!

ರಾಮಮಂದಿರ ಉದ್ಘಾಟನೆಗೆ ಆಹ್ವಾನ: ಕೇಸರಿ ಪಾಳಯಕ್ಕೆ ಸೇರಿ ರೂಪಾಂತರ; ಜಾತ್ಯಾತೀತ ತತ್ವಗಳಿಗೆ ದೇವೇಗೌಡರ ತಿಲಾಂಜಲಿ!
ರಾಮ ದೇಗುಲ ಅಭಿವೃದ್ಧಿ ಕಮಿಟಿಯ ಅಧ್ಯಕ್ಷ ಎನ್.ಮಿಶ್ರಾ, ಆರ್.ಎಸ್.ಎಸ್ ಹಿರಿಯ ನಾಯಕರಾದ ರಾಮ್ ಲಾಲ್ ಹಾಗೂ ವಿಹೆಚ್ ಪಿಯ ಹಿರಿಯ ನಾಯಕರಾದ ಅಲೋಕ್ ಕುಮಾರ್ ದೆಹಲಿಯ ಹೆಚ್ಡಿಡಿ ನಿವಾಸದಲ್ಲಿ ದೇವೇಗೌಡರನ್ನು ಭೇಟಿ ಮಾಡಿ ಆಹ್ವಾನ ನೀಡಿದ್ದಾರೆ. ಈ ವಿಚಾರವನ್ನು ಟ್ವೀಟ್ ಮೂಲಕ ದೇವೇಗೌಡರು ಹಂಚಿಕೊಂಡಿದ್ದಾರೆ.

ಕರ್ನಾಟಕ ವಿಧಾನಸೌಧಕ್ಕೆ ನೆಹರು ಅಡಿಪಾಯ ಹಾಕಿದ್ದರು, ಆದರೆ ರಾಜ್ಯಪಾಲರು ಯಾಕೆ ಉದ್ಘಾಟನೆ ಮಾಡಲಿಲ್ಲ?
ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ಕರ್ನಾಟಕ ವಿಧಾನಸೌಧಕ್ಕೆ ಅಡಿಪಾಯ ಹಾಕಿದ್ದರು. ಕರ್ನಾಟಕದ ರಾಜ್ಯಪಾಲರು ಯಾಕೆ ಉದ್ಘಾಟನೆ ಮಾಡಲಿಲ್ಲ ಎಂದು ಬಿಜೆಪಿ ನಾಯಕ ಸಂಬಿತ್ ಪಾತ್ರ ಪ್ರಶ್ನಿಸಿದ್ದಾರೆ.

ಉದ್ಘಾಟನೆ ದಿನವೇ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ!
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆಯಾದ ದಿನವೇ ನೂತನ ಎಕ್ಸ್‌ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಫೆ.12ಕ್ಕೆ ಪ್ರಧಾನಿ ಮೋದಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ; ಸಂಸದ ಬಿ.ವೈ.ರಾಘವೇಂದ್ರ
ಶಿವಮೊಗ್ಗದ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣವನ್ನು ಫೆಬ್ರವರಿ 12ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಸೋಮವಾರ ಮಾಹಿತಿ ನೀಡಿದ್ದಾರೆ.

ಬೆಂಗಳೂರು ತಂತ್ರಜ್ಞಾನ ಶೃಂಗ ಸಮಾವೇಶಕ್ಕೆ ಇಂದು ವೆಂಕಯ್ಯ ನಾಯ್ಡು ಚಾಲನೆ: ನವೆಂಬರ್ 18ಕ್ಕೆ ಮೋದಿ ಭಾಷಣ
ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಹೈಬ್ರಿಡ್ ಮಾದರಿಯಲ್ಲಿ ಮುಂದಿನ ಮೂರು ದಿನಗಳ ಕಾಲ ನಡೆಯಲಿರುವ ಈ ಸಮಾವೇಶಕ್ಕೆ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡುಚಾಲನೆ ನೀಡಲಿದ್ದಾರೆ.

ಅಹಮದಾಬಾದ್ನಲ್ಲಿ ಸರ್ದಾರ್ಧಾಮ್ ಭವನ ಉದ್ಘಾಟಿಸಿದ ಪ್ರಧಾನಿ ಮೋದಿ
ಅಹ್ಮದಾಬಾದ್ ನ ಸರ್ದಾರ್ ಧಾಮ್ ಭವನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಉದ್ಘಾಟಿಸಿದ್ದಾರೆ.

೯ನೆ ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವಕ್ಕೆ ಚಾಲನೆ
೯ನೆ ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವದ ಉದ್ಘಾಟನೆ ಗುರುವಾರ ಸರಳವಾಗಿ ವಿಧಾನ ಸೌಧದ ಮುಂಭಾಗ ನೆರವೇರಿತು. ಕನ್ನಡ ಚಿತ್ರರಂಗದ ಇತಿಹಾಸವನ್ನು ವಿಧಾನಸೌಧದ ಕಂಬಗಳ ನಡುವೆ ವಿಡಿಯೋ ಮ್ಯಾಪಿಂಗ್ ಮೂಲಕ ಪ್ರೇಕ್ಷಕರಿಗೆ

