Inappropriate Dress

Amruta Fadnavis: 'ನೀತಿ ಪಾಠ ಹೇಳುವವರೆ ಈ ರೀತಿಯ ಬಟ್ಟೆ ಧರಿಸಿದರೆ ಹೇಗೆ?'; ಮಹಾ ಸಿಎಂ ಪತ್ನಿ ವಿರುದ್ಧ ನೆಟ್ಟಿಗರ ಆಕ್ರೋಶ; Video
ಅಮೃತಾ ಫಡ್ನವೀಸ್ ಸ್ಥಾಪಿಸಿರುವ ಎನ್ಜಿಒ ದಿವ್ಯಾಜ್ ಫೌಂಡೇಶನ್ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತು ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಕಮಿಷನರ್ ಭಾಗವಹಿಸಿದ್ದರು.

ವಿಚಿತ್ರ ಬಟ್ಟೆ ಧರಿಸಿ ಟ್ರೋಲ್ಗೆ ಗುರಿಯಾದ ಸಾಕ್ಷಿ ಧೋನಿ!
ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಪತ್ನಿ ಸಾಕ್ಷಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಒಂದು ಫೋಟೋ ಇದೀಗ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ...

