ದೇಶ2ಜಿ ಸ್ಪೆಕ್ಟ್ರಂ: ರಂಜಿತ್ ಸಿನ್ಹಾ ವಿರುದ್ಧ ಕಿಡಿಕಾರಿದ ಸುಪ್ರೀಂಕೋರ್ಟ್
2ಜಿ ಸ್ಪೆಕ್ಟ್ರಂ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಬಿಐ ನಿರ್ದೇಶಕ ರಂಜಿತ್ ಸಿನ್ಹಾ ವಿರುದ್ಧ ಸುಪ್ರೀಂಕೋರ್ಟ್ ಕಿಡಿಕಾರಿದ್ದು, ಹಗರಣ ಕುರಿತಂತೆ ರಂಜಿತ್ ಸಿನ್ಹಾ ಅವರು ಮೊದಲು ತಮ್ಮನ್ನು ತಾವು ತನಿಖೆಗೊಳಪಡಿಸಿಕೊಳ್ಳಬೇಕು ಎಂದು ಹೇಳಿದೆ...