ದೇಶಗುಜರಾತ್: ಅಕ್ಚೋಬರ್ 31ಕ್ಕೆ ಪ್ರಧಾನಿಯಿಂದ ಸರ್ದಾರ್ ವಲ್ಲಭಬಾಯಿ ಪಟೇಲ್ ಪ್ರತಿಮೆ ಅನಾವರಣ
ಗುಜರಾತಿನಲ್ಲಿ ನಿರ್ಮಾಣವಾಗುತ್ತಿರುವ ಸ್ವಾತಂತ್ರ ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜಗತ್ತಿನಲ್ಲಿ ಅತ್ಯಂತ ಎತ್ತರದ ಪ್ರತಿಮೆಯನ್ನು ಅಕ್ಟೋಬರ್ 31 ರಂದು ಪ್ರಧಾನಿ ನರೇಂದ್ರಮೋದಿ ಅನಾವರಣಗೊಳಿಸಲಿದ್ದಾರೆ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಹೇಳಿದ್ದಾರೆ.