inaugurated

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ 'ಗಂಗಾ ಸಾಮ್ರಾಜ್ಯದ ಅನಾವರಣ': ಸಿಎಂ ಡಿ.ಕೆ ಶಿವಕುಮಾರ್ ಚಾಲನೆ! Video
ಸ್ವಾತಂತ್ರ್ಯೋತ್ಸವ ಅಂಗವಾಗಿ ತೋಟಗಾರಿಕೆ ಇಲಾಖೆಯಿಂದ ಕರ್ನಾಟಕದ ಮೊದಲ ರಾಜಮನೆತನಗಳಲ್ಲೊಂದಾದ ಗಂಗರ ವಿಷಯಾಧಾರಿತ 'ಗಂಗ ಸಾಮ್ರಾಜ್ಯ ವೈಭವ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ.

ಹಾಸನ: ದಸರಾ ಖ್ಯಾತಿಯ ಅರ್ಜುನ ಆನೆಯ ಸ್ಮಾರಕ ಲೋಕಾರ್ಪಣೆ!
ಡಿ.4 ರ 2023 ರಂದು ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಮದಗಜದೊಂದಿಗೆ ಕಾದಾಡಿ ವೀರ ಮರಣವನ್ನಪ್ಪಿದ್ದ ಅರ್ಜುನ ಆನೆಯ ಮೃತದೇಹವನ್ನು ಅದೇ ಸ್ಥಳದಲ್ಲಿ ಅಂತ್ಯ ಕ್ರಿಯೆ ನೆರವೇರಿಸಲಾಗಿತ್ತು.

ರಾಜ್ಯಾದ್ಯಂತ 'ಪ್ಯಾಲಿಯೇಟಿವ್ ಕೇರ್ ಸೆಂಟರ್' ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್!
ಪ್ಯಾಲಿಯೇಟಿವ್ ಕೇರ್ ಕೇಂದ್ರದಲ್ಲಿ ಚಿಕಿತ್ಸೆ ನೀಡುವುದಿಲ್ಲ. ರೋಗಿಗಳು ಚಿಕಿತ್ಸೆಗೆ ಸ್ಪಂದಿಸದೇ ಇರುವ ಹಂತದಲ್ಲಿ, ಅಸಾಧಾರಣ ನೋವು, ಮಾನಸಿಕ ಒತ್ತಡದಿಂದ ಬಳಲುವ ರೋಗಿಗಳ ಮತ್ತು ಅಂತಹ ರೋಗಿಗಳ ಆರೈಕೆ ಮಾಡುತ್ತಿರುವ ಕುಟುಂಬ ವರ್ಗದವರಿಗೆ ಇದು ವರದಾನವಾಗಲಿದೆ.

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ರೂ ಹಣ ವೆಚ್ಚ!
ತಪ್ಪು ಮಾಹಿತಿ ಇಲ್ಲದೇ ಕೇವಲ ಸತ್ಯ ಮಾಹಿತಿ ನೀಡುತ್ತದೆ. ಸಾರ್ವಜನಿಕರಿಗೆ ನಿಜವಾದ ಸಂಗತಿ ತಲುಪಿಸುವ ಕೆಲಸ ಮಾಡಿದೆ. ದೇಶದ ಆಕಾಶವಾಣಿ ದೂರದರ್ಶನದ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ ಮಾಡಲಾಗಿದೆ ಎಂದು ಕೇಂದ್ರ ಸಚಿವ ಡಾ.ಎಲ್.ಮುರುಗನ್ ತಿಳಿಸಿದರು.

ಬೆಂಗಳೂರು: ರಾಷ್ಟ್ರೀಯ 'ಪಲ್ಸ್ ಪೋಲಿಯೊ ಲಸಿಕಾ' ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ಗೃಹ ಕಚೇರಿ ಕೃಷ್ಣಾದಲ್ಲಿ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ರಾಷ್ಟ್ರೀಯ ಲಸಿಕಾ ದಿನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಮಂಡ್ಯ: KRS ಬೃಂದಾವನದಲ್ಲಿ 'ಕಾವೇರಿ ಆರತಿ' ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ!
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾವೇರಿ ಮೂರ್ತಿಗೆ ಪೂಜೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾವೇರಿ ಆರತಿಗೆ ಚಾಲನೆ ನೀಡಿದರು.

Namma Metro ಹಳದಿ ಮಾರ್ಗಕ್ಕೆ ಚಾಲನೆ: ಬೆಂಗಳೂರು ಜನರಿಗೆ ಏನೆಲ್ಲಾ ಅನುಕೂಲ, ಇಲ್ಲಿದೆ ಮಾಹಿತಿ...
16 ನಿಲ್ದಾಣ ಹೊಂದಿರುವ ಸುಮಾರು 19.15 ಕಿ.ಮೀ ಉದ್ದದ ಕಾರಿಡಾರ್ ನ್ನು ರೂ. 7, 160 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಇದರಿಂದ ಪ್ರತಿದಿನ 8 ಲಕ್ಷ ಪ್ರಯಾಣಿಕರು ಸಂಚರಿಸುವ ಸಾಧ್ಯತೆಯಿದೆ.

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಸೇರ್ಪಡೆ: ಸಿಎಂ ಸಿದ್ದರಾಮಯ್ಯ
"ಪ್ಲಾಸ್ಟಿಕ್ ಮಾಲಿನ್ಯ ಕೊನೆಗಾಣಿಸಿ" ಈ ಬಾರಿಯ ವಿಶ್ವ ಪರಿಸರ ದಿನಾಚರಣೆಯ ಘೋಷವಾಕ್ಯವಾಗಿದೆ.

ಬೆಂಗಳೂರು 'ಏರೋ ಇಂಡಿಯಾ 2025' ಶೋಗೆ ನಾಳೆ ಚಾಲನೆ: ನವ ಭಾರತದ ಶಕ್ತಿ, ಸಾಮರ್ಥ್ಯ, ಸ್ವಾವಲಂಬನೆಯ ಪ್ರದರ್ಶನ- ರಾಜನಾಥ್ ಸಿಂಗ್
ಅತ್ಯಾಧುನಿಕ ರಕ್ಷಣಾ ತಂತ್ರಜ್ಞಾನ ಹಾಗೂ ಜಾಗತಿಕ ವಾಯುಯಾನ ಕ್ಷೇತ್ರದ ಸರ್ವಶ್ರೇಷ್ಠತೆಗೆ ಈ ಬಾರಿಯ ಏರ್ ಶೋ ಸಾಕ್ಷಿಯಾಗಲಿದೆ.

