ರಾಜ್ಯಕಲಬುರಗಿ ವಿಮಾನ ನಿಲ್ದಾಣ ಸರಕು ಸಾಗಾಣಿಕೆಗೂ ಬಳಸುವಂತೆ ಕೇಂದ್ರಕ್ಕೆ ಮನವಿ: ಸಿಎಂ ಯಡಿಯೂರಪ್ಪ
ಬಹುದಿನಗಳ ಬೇಡಿಕೆಯಾದ ಕಲಬುರಗಿ ವಿಮಾನ ನಿಲ್ದಾಣದ ಕನಸು ಸಾಕಾರಗೊಂಡಿದ್ದು, ಭವಿಷ್ಯದಲ್ಲಿ ಈ ವಿಮಾನ ನಿಲ್ದಾಣವನ್ನು ಸರಕು ಸಾಗಾಣಿಕೆಗೂ ಬಳಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶುಕ್ರವಾರ ಹೇಳಿದ್ದಾರೆ.