inaugurated

ʼಮನೆಗೊಂದು ಗ್ರಂಥಾಲಯʼ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಮರೆಯಾಗುತ್ತಿರುವ ಪುಸ್ತಕ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿ ಮನೆಯಲ್ಲಿಯೂ ಒಂದು ಪುಟ್ಟ ಗ್ರಂಥಾಲಯ ಕಟ್ಟುವುದು ಈ ಯೋಜನೆಯ ಕನಸಾಗಿದೆ.

ಮಂಗಳೂರು: ಮೊಟ್ಟಮೊದಲ 'ರೋಬೋಟಿಕ್ ಬಟರ್‌ಫ್ಲೈ' ಶೋಗೆ ಚಾಲನೆ
ರೋಬೋಟಿಕ್ ಚಿಟ್ಟೆಗಳು, ಇರುವೆಗಳು, ಜೀನು ನೊಣ್ಣ ಮತ್ತಿತರ ಚಿತ್ರಣವನ್ನು ಪ್ರದರ್ಶನದಲ್ಲಿ ನೋಡಬಹುದಾಗಿದೆ. ಪ್ರತಿದಿನ ಸಂಜೆ 4 ರಿಂದ ರಾತ್ರಿ 9 ರವರೆಗೂ ಈ ಪ್ರದರ್ಶನವನ್ನು ವೀಕ್ಷಿಸಬಹುದಾಗಿದೆ.

ಮೈಸೂರು ದಸರಾ: ವಿಶ್ವವಿಖ್ಯಾತ ಜಂಬೂ ಸವಾರಿಗೆ ಚಾಲನೆ; ಸಿಎಂ, ಡಿಸಿಎಂ ಭಾಗಿ
ನಾಡದೇವತೆ ಚಾಮುಂಡೇಶ್ವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ರಿಂದ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ದೊರೆತಿದೆ.

ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮ ಹವಾನಿಯಂತ್ರಿತ ಪಾಲಿಕೆ ಬಜಾರ್: ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ
ಬೀದಿ ವ್ಯಾಪಾರಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಹವಾನಿಯಂತ್ರಿತ ಪಾಲಿಕೆ ಬಜಾರ್ ನಿರ್ಮಿಸಲಾಗಿದ್ದು, ಇಲ್ಲಿ 79 ಮಳಿಗೆಗಳಿವೆ. ದಕ್ಷಿಣ ಭಾರತದಲ್ಲಿಯೇ ಇಂತಹ ಹವಾನಿಯಂತ್ರಿತ ಪಾಲಿಕೆ ಬಜಾರ್ ನಿರ್ಮಿತವಾಗಿರುವುದು ಇದೇ ಮೊದಲು.

ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ, ನನ್ನ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ: ಬಿಜೆಪಿ-ಜೆಡಿಎಸ್ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
'ನನ್ನ ಕುರ್ಚಿಯನ್ನು ಬಿಜೆಪಿ-ಜೆಡಿಎಸ್ ನವರು ಅಲ್ಲಾಡಿಸ್ತಾನೇ ಇದಾರೆ. ಅವರು ಎಷ್ಟೇ ಅಲ್ಲಾಡಿಸಿದ್ರೂ ನಾನು ಇನ್ನಷ್ಟು ಗಟ್ಟಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದು ಬಡವರ, ಶೋಷಿತರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸ್ತಲೇ ಇರ್ತೇನೆ '

'ನಮ್ಮ ಶಾಲೆ, ನಮ್ಮ ಜವಾಬ್ದಾರಿ': ಸರ್ಕಾರಿ ಶಾಲೆಗಳ ಅಭಿವೃದ್ಧಿ, ಬಲವರ್ಧನೆ ಕಾರ್ಯಕ್ರಮಕ್ಕೆ ಚಾಲನೆ
ನಮ್ಮ ಶಾಲೆ ನಮ್ಮ ಜವಾಬ್ದಾರಿ- ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಚಾಲನೆ ನೀಡಿದರು.

ಜನರು ಸಂಸ್ಕೃತಿ ಅರಿತರೆ ಮಾತ್ರ ದೇಶದ ಭವಿಷ್ಯ ರೂಪಿಸಲು ಸಾಧ್ಯ: ಸಿಎಂ ಸಿದ್ದರಾಮಯ್ಯ
ಶ್ರೇಷ್ಠತೆಯ ವ್ಯಸನದಿಂದ 58 ಲಕ್ಷ ಯಹೂದಿಗಳನ್ನು ಹತ್ಯೆ ಮಾಡಿದ ಹಿಟ್ಲರ್ ಕೊನೆಗೆ ಒಬ್ಬ ಹೇಡಿಯಂತೆ ಗುಂಡು ಹಾರಿಸಿಕೊಂಡು ಸತ್ತ. ಇಂಥಾ ಪರಿಸ್ಥಿತಿ ನಮ್ಮ ದೇಶದಲ್ಲಿ ಬರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ಗುಜರಾತ್: ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ, 68 ರಾಷ್ಟ್ರಗಳು ಭಾಗಿ
ಗುಜರಾತಿನಲ್ಲಿ ಇಂದಿನಿಂದ ಆರಂಭವಾದ ಏಳು ದಿನಗಳ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಭಾನುವಾರ ಚಾಲನೆ ನೀಡಿದರು. ಇದರಲ್ಲಿ 68 ರಾಷ್ಟ್ರಗಳು ಸೇರಿದಂತೆ ವಿವಿಧ ರಾಜ್ಯಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ.

ತಿಮ್ಮಾಪೂರ ಏತ ನೀರಾವರಿ ಯೋಜನೆ: ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ತಿಮ್ಮಾಪೂರ ಏತ ನೀರಾವರಿ ಯೋಜನೆ ಲೋಕಾರ್ಪಣೆ ಮಾಡಿ, ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸಿದರು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತಿತರರು ಪಾಲ್ಗೊಂಡರು.

