inaugurated

ನಮ್ಮ ರಸ್ತೆ ಕಾರ್ಯಾಗಾರಕ್ಕೆ ಬಿಬಿಎಂಪಿ ಚಾಲನೆ: ಸಲಹೆ ನೀಡುವಂತೆ ಸಾರ್ವಜನಿಕರಿಗೆ ಆಹ್ವಾನ
ರಾಜ್ಯ

ನಮ್ಮ ರಸ್ತೆ ಕಾರ್ಯಾಗಾರಕ್ಕೆ ಬಿಬಿಎಂಪಿ ಚಾಲನೆ: ಸಲಹೆ ನೀಡುವಂತೆ ಸಾರ್ವಜನಿಕರಿಗೆ ಆಹ್ವಾನ

ಬೆಂಗಳೂರಿನ ಬಿಬಿಎಂಪಿ ಕೇಂದ್ರ ಕಚೇರಿಯ ಡಾ.ರಾಜ್‌ಕುಮಾರ್ ಗಾಜಿನ ಮನೆಯಲ್ಲಿ ನಡೆದ ನಮ್ಮ ರಸ್ತೆ ಪ್ರದರ್ಶನ, ಕಾರ್ಯಾಗಾರಕ್ಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶುಕ್ರವಾರ ಚಾಲನೆ ನೀಡಿದರು.

ಕೋಲಾರ: ಕುಡಿಯುವ ನೀರು ಒದಗಿಸುವ ಯರಗೋಳ್ ಅಣೆಕಟ್ಟು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ರಾಜ್ಯ

ಕೋಲಾರ: ಕುಡಿಯುವ ನೀರು ಒದಗಿಸುವ ಯರಗೋಳ್ ಅಣೆಕಟ್ಟು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಕೋಲಾರ ನಗರ, ಬಂಗಾರಪೇಟೆ ಹಾಗೂ ಮಾಲೂರು ಪಟ್ಟಣಗಳ ಜನತೆಗೆ ಕುಡಿಯುವ ನೀರು ಒದಗಿಸುವ ಯರಗೋಳ್ ಅಣೆಕಟ್ಟನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಉದ್ಘಾಟಿಸಿದರು.

ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ; ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿ- ಸಿಎಂ ಸಿದ್ದರಾಮಯ್ಯ
ರಾಜ್ಯ

ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ; ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿ- ಸಿಎಂ ಸಿದ್ದರಾಮಯ್ಯ

ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. 

2036ರ ಒಲಿಂಪಿಕ್ಸ್‌ ಆತಿಥ್ಯ ವಹಿಸಲು ಭಾರತ ಸಿದ್ಧ: ಪ್ರಧಾನಿ ಮೋದಿ
ಕ್ರೀಡೆ

2036ರ ಒಲಿಂಪಿಕ್ಸ್‌ ಆತಿಥ್ಯ ವಹಿಸಲು ಭಾರತ ಸಿದ್ಧ: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಇಂದು ಗೋವಾದ ಮರ್ಗೋವಾದಲ್ಲಿರುವ ಪಂಡಿತ್ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ 37 ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ನಂತರ ಕ್ರೀಡಾಪಟುಗಳನ್ನುದ್ದೇಶಿಸಿ ಮಾತನಾಡಿದ ಅವರು, 2036ರ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸಲು ಭಾರತ ಸಿದ್ಧವಾಗಿದೆ ಎಂದು ಹೇಳಿದರು.

ದೇವರನ್ನು ಮುಂದಿಟ್ಟು ಜಾತಿ-ಧರ್ಮದ ಸಂಘರ್ಷ ಸೃಷ್ಟಿಸುವುದು ದೇವರಿಗೆ ಮಾಡುವ ಅವಮಾನ: ಸಿಎಂ ಸಿದ್ದರಾಮಯ್ಯ
ರಾಜ್ಯ

ದೇವರನ್ನು ಮುಂದಿಟ್ಟು ಜಾತಿ-ಧರ್ಮದ ಸಂಘರ್ಷ ಸೃಷ್ಟಿಸುವುದು ದೇವರಿಗೆ ಮಾಡುವ ಅವಮಾನ: ಸಿಎಂ ಸಿದ್ದರಾಮಯ್ಯ

ದೇವರನ್ನು ಮುಂದಿಟ್ಟು ಜಾತಿ-ಧರ್ಮದ ಸಂಘರ್ಷ ಸೃಷ್ಟಿಸುವುದು ದೇವರಿಗೆ ಮಾಡುವ ಅವಮಾನ. ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರೈತರ ಅನುಕೂಲಕ್ಕಾಗಿ 'ಏಕೀಕೃತ ಕರೆ ಕೇಂದ್ರ'ಕ್ಕೆ ಸಚಿವ ಚೆಲುವರಾಯಸ್ವಾಮಿ ಚಾಲನೆ
ರಾಜ್ಯ

ರೈತರ ಅನುಕೂಲಕ್ಕಾಗಿ 'ಏಕೀಕೃತ ಕರೆ ಕೇಂದ್ರ'ಕ್ಕೆ ಸಚಿವ ಚೆಲುವರಾಯಸ್ವಾಮಿ ಚಾಲನೆ

ಕೃಷಿ ಸಂಬಂಧಿತ ಮಾಹಿತಿ, ಸಲಹೆ ಮಾರ್ಗದರ್ಶನ ಪಡೆಯಲು ಏಕೀಕೃತ ರೈತ ಕರೆ ಕೇಂದ್ರ ಹೆಚ್ಚು ಪರಿಣಾಮಕಾರಿಯಾಗಲಿದೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ರಾಮನಗರ: ಸಂಕೀಘಟ್ಟದಲ್ಲಿ ದೇಶಕ್ಕೆ ಮಾದರಿಯಾದ ಡಿಜಿಟಲ್‌ ಹೆಲ್ತ್ ಕ್ಲಿನಿಕ್‌ ಆರಂಭ
ರಾಜ್ಯ

ರಾಮನಗರ: ಸಂಕೀಘಟ್ಟದಲ್ಲಿ ದೇಶಕ್ಕೆ ಮಾದರಿಯಾದ ಡಿಜಿಟಲ್‌ ಹೆಲ್ತ್ ಕ್ಲಿನಿಕ್‌ ಆರಂಭ

ಇಡೀ ದೇಶಕ್ಕೇ ಮಾದರಿ ಎನ್ನಬಹುದಾದ 12 ಕೋಟಿ ರೂ. ವೆಚ್ಚದಲ್ಲಿ ಮಾಗಡಿ ತಾಲೂಕಿನ ಸಂಕೀಘಟ್ಟ ಗ್ರಾಮದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಮತ್ತು ಸುಸಜ್ಜಿತ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು  ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಶುಕ್ರವಾರ ಲೋಕಾರ್ಪಣೆ ಮಾಡಿದರು.

'ಹಂಪಿ ಉತ್ಸವ - 2023'ಕ್ಕೆ ಸಿಎಂ ಬೊಮ್ಮಾಯಿ ಚಾಲನೆ 
ರಾಜ್ಯ

'ಹಂಪಿ ಉತ್ಸವ - 2023'ಕ್ಕೆ ಸಿಎಂ ಬೊಮ್ಮಾಯಿ ಚಾಲನೆ 

ವಿಜಯನಗರ ಜಿಲ್ಲೆಯ ಐತಿಹಾಸಿಕ ಹಂಪಿಯಲ್ಲಿ "ಹಂಪಿ ಉತ್ಸವ - 2023ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಚಾಲನೆ ನೀಡಿದರು.  ಈ ಸಂದರ್ಭದಲ್ಲಿ ಸಚಿವರಾದ ಬಿ. ಶ್ರೀರಾಮುಲು. ಶಶಿಕಲಾ ಜೊಲ್ಲೆ ಮತ್ತಿತರರು ಉಪಸ್ಥಿತರಿದ್ದರು.

ಐತಿಹಾಸಿಕ ಲಕ್ಕುಂಡಿ ಉತ್ಸವ-2023ಕ್ಕೆ ಸಿಎಂ ಬೊಮ್ಮಾಯಿ ಚಾಲನೆ
ರಾಜ್ಯ

ಐತಿಹಾಸಿಕ ಲಕ್ಕುಂಡಿ ಉತ್ಸವ-2023ಕ್ಕೆ ಸಿಎಂ ಬೊಮ್ಮಾಯಿ ಚಾಲನೆ

ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮೂರು ದಿನಗಳ ಕಾಲ ನಡೆಯುವ  ಆಯೋಜಿಸಿರುವ ಐತಿಹಾಸಿಕ 'ಲಕ್ಕುಂಡಿ ಉತ್ಸವ-2023'ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಸಂಜೆ ಚಾಲನೆ ನೀಡಿದರು.