inaugurated

ಬೆಂಗಳೂರು: ಅಂತರ ರಾಷ್ಟ್ರೀಯ ಸಿರಿಧಾನ್ಯ, ಸಾವಯವ ಮೇಳ- 2023, ಸಿಎಂ ಬೊಮ್ಮಾಯಿ ಚಾಲನೆ
ರಾಜ್ಯ

ಬೆಂಗಳೂರು: ಅಂತರ ರಾಷ್ಟ್ರೀಯ ಸಿರಿಧಾನ್ಯ, ಸಾವಯವ ಮೇಳ- 2023, ಸಿಎಂ ಬೊಮ್ಮಾಯಿ ಚಾಲನೆ

ಕೃಷಿ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿರುವ ಮೂರು ದಿನಗಳ 'ಅಂತರ ರಾಷ್ಟ್ರೀಯ ಸಿರಿಧಾನ್ಯ, ಸಾವಯವ ಮೇಳ- 2023ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು.

ಗುಜರಾತ್‌ನಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ, 68 ರಾಷ್ಟ್ರಗಳು ಭಾಗಿ 
ದೇಶ

ಗುಜರಾತ್‌ನಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ, 68 ರಾಷ್ಟ್ರಗಳು ಭಾಗಿ 

ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ 2023ಕ್ಕೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಭಾನುವಾರ ಚಾಲನೆ ನೀಡಿದರು.

ಬೆಂಗಳೂರು: ಚಿತ್ರಕಲಾ ಪರಿಷತ್ ನ ಚಿತ್ರಸಂತೆಗೆ ಸಿಎಂ ಬೊಮ್ಮಾಯಿ ಚಾಲನೆ
ರಾಜ್ಯ

ಬೆಂಗಳೂರು: ಚಿತ್ರಕಲಾ ಪರಿಷತ್ ನ ಚಿತ್ರಸಂತೆಗೆ ಸಿಎಂ ಬೊಮ್ಮಾಯಿ ಚಾಲನೆ

ಚಿತ್ರಕಲಾ ಪರಿಷತ್ ನ ಪ್ರಸಿದ್ಧ ಚಿತ್ರಸಂತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು. ಚಿತ್ರಕಲಾ ಪರಿಷತ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕ್ಯಾನ್ ವಾಸ್ ಮೇಲೆ ಚಿತ್ರ ಬಿಡಿಸುವ ಮೂಲಕ ಚಿತ್ರಸಂತೆ ಉದ್ಘಾಟಿಸಿದರು. ಬಳಿಕ ತಮಗಿಷ್ಟವಾದ ಕಲಾಕೃತಿಗಳನ್ನು ಖರೀದಿಸಿದರು.

ಗ್ರಾಮ ವಾಸ್ತವ್ಯ ಪುನರಾರಂಭ; ಕಟ್ಟಡ ಕಾರ್ಮಿಕರ ಸೌಲಭ್ಯ ದುರುಪಯೋಗವಾದರೆ ಕ್ರಮ: ಮುಖ್ಯಮಂತ್ರಿ ಎಚ್ಚರಿಕೆ
ರಾಜ್ಯ

ಗ್ರಾಮ ವಾಸ್ತವ್ಯ ಪುನರಾರಂಭ; ಕಟ್ಟಡ ಕಾರ್ಮಿಕರ ಸೌಲಭ್ಯ ದುರುಪಯೋಗವಾದರೆ ಕ್ರಮ: ಮುಖ್ಯಮಂತ್ರಿ ಎಚ್ಚರಿಕೆ

ಕೋವಿಡ್ ಬಿಕ್ಕಟ್ಟಿನ ಕಾರಣ ಕೆಲಕಾಲ ಸ್ಥಗಿತಗೊಂಡಿದ್ದ ಗ್ರಾಮ ವಾಸ್ತವ್ಯ ಶನಿವಾರದಿಂದ ಮತ್ತೆ ಪುನರಾರಂಭಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ನ್ಯಾಮತಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ- ಹಳ್ಳಿಗಳ ಕಡೆ ಮತ್ತು ಗ್ರಾಮ ವಾಸ್ತವ್ಯಕ್ಕೆ  ವಾಸ್ತವ್ಯಕ್ಕೆ ಮರು ಚಾಲನೆ ನೀಡಿದರು.

2023 ಅಸೆಂಬ್ಲಿ ಚುನಾವಣೆ: ಅಭಿವೃದ್ಧಿ ರಿಪೋರ್ಟ್ ಕಾರ್ಡ್ ಜೊತೆ ಬಿಜೆಪಿ ಜನರ ಬಳಿಗೆ- ಜೆ.ಪಿ. ನಡ್ಡಾ
ರಾಜ್ಯ

2023 ಅಸೆಂಬ್ಲಿ ಚುನಾವಣೆ: ಅಭಿವೃದ್ಧಿ ರಿಪೋರ್ಟ್ ಕಾರ್ಡ್ ಜೊತೆ ಬಿಜೆಪಿ ಜನರ ಬಳಿಗೆ- ಜೆ.ಪಿ. ನಡ್ಡಾ

 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅಭಿವೃದ್ಧಿ ರಿಪೋರ್ಟ್ ಕಾರ್ಡ್ ಜೊತೆ ಬಿಜೆಪಿ ಜನರ ಮುಂದೆ ಹೋಗಲಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. 

ನಂಜನಗೂಡು: ನುಗು, ಹೇಡಿಯಾಳ ಏತ ನೀರಾವರಿ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ
ರಾಜ್ಯ

ನಂಜನಗೂಡು: ನುಗು, ಹೇಡಿಯಾಳ ಏತ ನೀರಾವರಿ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹಲವು ಗ್ರಾಮಗಳಿಗೆ ನೀರು ಹರಿಸುವ ನುಗು ಹಾಗೂ ಹೇಡಿಯಾಳ ಏತ ನೀರಾವರಿ ಯೋಜನೆಗೆ ಚಾಲನೆ ದೊರೆತಿದೆ.

ಬೆಂಗಳೂರಿನ ಪಾರಂಪರಿಕ ಕಡಲೆಕಾಯಿ ಪರಿಷೆಗೆ ಸಿಎಂ ಬೊಮ್ಮಾಯಿ ಚಾಲನೆ
ರಾಜ್ಯ

ಬೆಂಗಳೂರಿನ ಪಾರಂಪರಿಕ ಕಡಲೆಕಾಯಿ ಪರಿಷೆಗೆ ಸಿಎಂ ಬೊಮ್ಮಾಯಿ ಚಾಲನೆ

ಬೆಂಗಳೂರಿನ ಬಸವನಗುಡಿಯ  ದೊಡ್ಡ ಬಸವಣ್ಣ ದೇವಸ್ಥಾನದ  ಪಾರಂಪರಿಕ ಕಡಲೆಕಾಯಿ ಪರಿಷೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಚಾಲನೆ ನೀಡಿದರು. 

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಡಿಜಿಟಲ್ ಬ್ಯಾಂಕಿಂಗ್ ಘಟಕಗಳಿಗೆ ಚಾಲನೆ
ರಾಜ್ಯ

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಡಿಜಿಟಲ್ ಬ್ಯಾಂಕಿಂಗ್ ಘಟಕಗಳಿಗೆ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರ ಡಿಜಿಟಲ್ ಇಂಡಿಯಾ ಕನಸಿಗೆ ಪುಷ್ಟಿ ನೀಡುವ ಹಾಗೂ ಭಾರತದಲ್ಲಿ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ  ಬೆಂಗಳೂರು ಗ್ರಾಮಾಂತರ, ಮೈಸೂರು, ರಾಯಚೂರು ಹಾಗೂ ಮಂಗಳೂರು ಜಿಲ್ಲೆಗಳಲ್ಲಿ ಡಿಜಿಟಲ್ ಬ್ಯಾಂಕಿಂಗ್ ಘಟಕಗಳಿಗೆ ಭಾನುವಾರ ಚಾಲನೆ ದೊರೆಯಿತು.

ಮಹಾ ಕುಂಭ ಮೇಳಕ್ಕೆ ಚಾಲನೆ; ಕರ್ನಾಟಕದಲ್ಲೂ ಧಾರ್ಮಿಕ ಕಾರಿಡಾರ್ ಅಭಿವೃದ್ಧಿಯತ್ತ ಚಿಂತನೆ: ಶಶಿಕಲಾ ಜೊಲ್ಲೆ
ರಾಜ್ಯ

ಮಹಾ ಕುಂಭ ಮೇಳಕ್ಕೆ ಚಾಲನೆ; ಕರ್ನಾಟಕದಲ್ಲೂ ಧಾರ್ಮಿಕ ಕಾರಿಡಾರ್ ಅಭಿವೃದ್ಧಿಯತ್ತ ಚಿಂತನೆ: ಶಶಿಕಲಾ ಜೊಲ್ಲೆ

ಮಂಡ್ಯ ಜಿಲ್ಲೆ ಕೆ. ಆರ್. ಪೇಟೆ ತಾಲೂಕಿನ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ನಾಲ್ಕು ದಿನಗಳ ಐತಿಹಾಸಿಕ ಮಹಾ ಕುಂಭ ಮೇಳಕ್ಕೆ ರಾಜ್ಯಸಭಾ ಸದಸ್ಯರು ಆಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವಿರೇಂದ್ರ ಹೆಗ್ಗಡೆ ಇಂದು ಚಾಲನೆ ನೀಡಿದರು.