inaugurates

Delhi–Dehradun Expressway: ಸಾರ್ವಜನಿಕರ ಸೇವೆಗೆ ಸಮರ್ಪಿಸಿದ ಪ್ರಧಾನಿ ಮೋದಿ; ಪ್ರಯಾಣದ ಅವಧಿ 2.5 ಗಂಟೆ ಕಡಿತ!
ಉದ್ಘಾಟನೆಗೂ ಮುನ್ನಾ ಸಹರಾನ್‌ಪುರದ ಎತ್ತರದ ಪ್ರದೇಶದ ವನ್ಯಜೀವಿ ಮಾರ್ಗವನ್ನು ಪರಿಶೀಲಿಸಿದರು. ಬಳಿಕ ಜೈ ಮಾ ದಾತ್ ಕಾಳಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ನವದೆಹಲಿ: 'ಇಂಡಿಯಾ AI ಇಂಪ್ಯಾಕ್ಟ್ ಎಕ್ಸ್‌ಪೋ' ಗೆ ಪ್ರಧಾನಿ ಮೋದಿ ಚಾಲನೆ
ಫೆಬ್ರವರಿ 16-20 ರವರೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಎಕ್ಸ್‌ಪೋ ಜೊತೆಗೆ ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆಯನ್ನು ಆಯೋಜಿಸಲಾಗಿದೆ.

Bengaluru Metro Yellow Line: ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ, ಸೋಮವಾರದಿಂದ ಸಂಚಾರ ಆರಂಭ; Video
ಇದರೊಂದಿಗೆ 8 ವರ್ಷದ ವಿಳಂಬದ ಬಳಿಕ ಹಳದಿ ಮಾರ್ಗ ಸಂಚಾರ ಸೋಮವಾರದಿಂದ ಆರಂಭಗೊಳ್ಳಲಿದೆ. ಸದ್ಯ ರೈಲುಗಳ ಕೊರತೆ ಇರುವುದರಿಂದ ಆರಂಭದ ಕೆಲ ತಿಂಗಳು 20-25 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

Invest Karnataka 2025: ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ್, ಕೇಂದ್ರ ಆಹಾರ ಮತ್ತು ನಗರ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಬೆಂಗಳೂರು: 'ಚಿತ್ರ ಸಂತೆ'ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ; ಕಲಾಸಕ್ತರಿಗೆ ವಿಶೇಷ ಮನವಿ
ಕಲಾಸಕ್ತರು ಚಿತ್ರಸಂತೆಗೆ ಭೇಟಿ ನೀಡಿ ಕಲಾಕೃತಿಯನ್ನು ಕೊಂಡು ಕಲಾವಿದರಿಗೆ ಬೆಂಬಲ ನೀಡಬೇಕು. ಮನೆಯಲ್ಲಿ ಕಲಾಕೃತಿಯಿದ್ದರೆ ಚಿತ್ರ ಸಂತೆ ಏರ್ಪಾಡು ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ.

ನಮಗೆ ತಂಗಳು ಇರ್ತಿತ್ತು, ಇಡ್ಲಿ ದೋಸೆ ಇರ್ತಿಲಿಲ್ಲ. ನಾನು ರಾಚಯ್ಯನವರ ಪ್ರಾಡಕ್ಟ್- ಸಿದ್ದರಾಮಯ್ಯ
'ನಮಗೆ ಮನೆಯಲ್ಲಿ ತಂಗಳು ಇರ್ತಿತ್ತೇ ಹೊರತು, ಇಡ್ಲಿ, ದೋಸೆ, ಉಪ್ಪಿಟ್ಟು ಏನೂ ಇರ್ತಾ ಇರ್ಲಿಲ್ಲ. ರಾತ್ರಿ ಉಳಿದ ಮುದ್ದೆಗೆ ಮಜ್ಜಿಗೆ ಬೆರೆಸಿ ತಂಗಳು ತಿಂತಾ ಇದ್ವಿ'

ಬೆಂಗಳೂರು-ಅಬು ಧಾಬಿ ನಡುವೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಸಂಚಾರ ಆರಂಭ!
ಏರ್ ಇಂಡಿಯಾ ಎಕ್ಸ್‌ಪ್ರೆಸ್ ಅಬು ಧಾಬಿ- ಬೆಂಗಳೂರು, ಕಣ್ಣೂರು, ಕೊಚ್ಚಿ, ಕೋಝಿಕ್ಕೋಡ್, ಮಂಗಳೂರು, ಮುಂಬೈ, ತಿರುವನಂತಪುರಂ ಮತ್ತು ತಿರುಚಿರಾಪಳ್ಳಿಗೆ ಸಂಪರ್ಕಿಸುವ ನೇರ ವಿಮಾನಗಳನ್ನು ನಿರ್ವಹಿಸುತ್ತದೆ.

ಭೂತಾನ್: ಭಾರತ ಅನುದಾನಿತ ತಾಯಿ, ಮಕ್ಕಳ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನಿ ಮೋದಿ!
ಭಾರತದ ಅನುದಾನದೊಂದಿಗೆ ಭೂತಾನ್ ನ ಥಿಂಪುವಿನಲ್ಲಿ ನಿರ್ಮಿಸಲಾಗಿರುವ ಗ್ಯಾಲ್ಟ್‌ಸುನ್ ಜೆಟ್ಸನ್ ಪೆಮಾ ವಾಂಗ್‌ಚುಕ್ ತಾಯಿ, ಮಕ್ಕಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಪ್ರಧಾನಿ ಮೋದಿ ಶನಿವಾರ ಬೆಳಗ್ಗೆ ಭೂತಾನ್ ಪ್ರಧಾನಿ ಭೂತಾನ್‌ನ ದಾಶೋ ಶೆರಿಂಗ್ ಟೊಬ್ಗೆ ಅವರೊಂದಿಗೆ ಲೋಕಾರ್ಪಣೆ ಮಾಡಿದರು.

ತುಳುವನ್ನು ರಾಜ್ಯದ 2ನೇ ಭಾಷೆಯನ್ನಾಗಿ ಮಾಡುವ ಬೇಡಿಕೆ ಪರಿಶೀಲನೆ- ಸಿಎಂ ಸಿದ್ದರಾಮಯ್ಯ
ಕಂಬಳ ಸಮಿತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಕರಾವಳಿಯ ಜಾನಪದ ಕ್ರೀಡೆ "ಕಂಬಳ ಉತ್ಸವ" ಹಾಗೂ ತುಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

