ದೇಶಉತ್ತರ ಪ್ರದೇಶ ವಿಧಾನಸಭಾ ಚುನಾವಣೆ: ಗೋರಖ್ಪುರದಲ್ಲಿ ಏಮ್ಸ್, ರಸಗೊಬ್ಬರ ಘಟಕ ಉದ್ಘಾಟಿಸಿದ ಪ್ರಧಾನಿ ಮೋದಿ
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತವರು ಗೋರಖ್ಪುರದಲ್ಲಿ ಏಮ್ಸ್ ಮತ್ತು ಪ್ರಮುಖ ರಸಗೊಬ್ಬರ ಘಟಕ ಸೇರಿದಂತೆ ಮೂರು ಬೃಹತ್ ಯೋಜನೆಗಳಿಗೆ ಪ್ರಧಾನಿ...