ರಾಜ್ಯಕೋವಿಡ್-19 ಲಾಕ್ಡೌನ್ ಸಂದರ್ಭದಲ್ಲಿ ಪೊಲೀಸರ ಕೊಡುಗೆ ಅಪಾರ: ಸಿಎಂ ಯಡಿಯೂರಪ್ಪ
ರಾಜ್ಯ ಪೊಲೀಸ್ ಪಡೆ ಅತ್ಯಂತ ವಿಶ್ವಾಸಾರ್ಹ ಮತ್ತು ದಕ್ಷ ಪೊಲೀಸ್ ಪಡೆ ಎಂದು ಇಡೀ ದೇಶದಲ್ಲಿ ಹೆಸರಾಗಿದ್ದು, ಕೋವಿಡ್ 19 ಸಂಕಷ್ಟ ಸಂದರ್ಭದಲ್ಲಿ ಪೊಲೀಸರು ಜೀವ ಲೆಕ್ಕೆಸದೇ ಕಾರ್ಯನಿರ್ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.