inaugurates

ಹೆಚ್ ಎಎಲ್ ನಲ್ಲಿ ಏಕೀಕೃತ ಕ್ರಯೋಜನಿಕ್ ಇಂಜಿನ್ ಉತ್ಪಾದನಾ ಸೌಲಭ್ಯ: ರಾಷ್ಟ್ರಪತಿಗಳಿಂದ ಚಾಲನೆ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಹೆಚ್ ಎ ಎಲ್ ನಲ್ಲಿ ಏಕೀಕೃತ ಕ್ರಯೋಜನಿಕ್ ಇಂಜಿನ್ ಉತ್ಪಾದನಾ ಸೌಲಭ್ಯ ಮತ್ತು ದಕ್ಷಿಣ ವಲಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಯ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.

ಉತ್ತರ ಪ್ರದೇಶ: ಪ್ರಧಾನಿ ಮೋದಿಯಿಂದ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇ ಉದ್ಘಾಟನೆ
ಪ್ರಧಾನಿ ನರೇಂದ್ರ ಮೋದಿ ಶನಿವಾರ 296 ಕಿ.ಮೀ ಉದ್ದದ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇ ಉದ್ಘಾಟಿಸಿದರು. ಇದು ಉತ್ತರ ಪ್ರದೇಶದ ಏಳು ಜಿಲ್ಲೆಗಳ ಮೂಲಕ ಸಾಗಲಿದ್ದು, ಸುಮಾರು 14, 850 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಜಮ್ಮುವಿನಲ್ಲಿ ನೂತನ ಐಐಟಿ ಕ್ಯಾಂಪಸ್ ಲೋಕಾರ್ಪಣೆಗೊಳಿಸಿದ ಅಮಿತ್ ಶಾ
ಬಿಗಿ ಭದ್ರತೆ ನಡುವೆ ಭಾನುವಾರ ಜಮ್ಮುವಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ನೂತನ ಭಾರತೀಯ ತಾಂತ್ರಿಕ ಸಂಸ್ಥೆ ಕ್ಯಾಂಪಸ್ ನ್ನು ಉದ್ಘಾಟಿಸಿದ್ದಾರೆ.

ವಿಶ್ವವಿಖ್ಯಾತ ‘ಮೈಸೂರು ದಸರಾ’ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ
ವಿಶ್ವವಿಖ್ಯಾತ, ನಾಡಿನ ಹೆಮ್ಮೆಯ ‘ಮೈಸೂರು ದಸರಾ -2021’ರ ಮಹೋತ್ಸವಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ನಾಡು ಕಂಡ ಧೀಮಂತ ನಾಯಕ, ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು 411ನೇ ನಾಡಹಬ್ಬ ದಸರಾ ಹಬ್ಬಕ್ಕೆ ಗುರುವಾರ ಚಾಲನೆ ನೀಡಿದರು.

ಮೈಸೂರು ದಸರಾ: ಅಂಬಾರಿಗೆ ಪುಷ್ಪಾರ್ಚನೆ ಮೂಲಕ ಜಂಬೂ ಸವಾರಿಗೆ ಮುಖ್ಯಮಂತ್ರಿ ಚಾಲನೆ
ಐತಿಹಾಸಿಕ ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಆಕರ್ಷಣೆಯ ಕೇಂದ್ರ ಬಿಂದುವಾಗಿರುವ ಜಂಬೂ ಸವಾರಿ ಮೆರವಣಿಗೆ ಆರಂಭವಾಗಿದೆ.

ಎಲ್ಲಾ ನಗರಗಳಲ್ಲಿಯೂ ಸುರಕ್ಷಿತ, ರಿಯಾಯಿತಿ ದರದ ಸಾರಿಗೆ ವ್ಯವಸ್ಥೆಗೆ ಸರ್ಕಾರ ಆದ್ಯತೆ - ಪ್ರಧಾನಿ ಮೋದಿ
ಮೆಟ್ರೋ ರೈಲು ಸೇವೆಗೆ ಸಂಬಂಧಿಸಿದಂತೆ ಸರ್ಕಾರ ನೀತಿಯೊಂದನ್ನು ಜಾರಿಗೆ ತಂದಿದ್ದು, ಎಲ್ಲಾ ನಗರಗಳಲ್ಲಿಯೂ ಸುರಕ್ಷಿತ, ರಿಯಾಯಿತಿ ದರದಲ್ಲಿ ಸಾರಿಗೆ ವ್ಯವಸ್ಥೆಗೆ ಸರ್ಕಾರ ಆದ್ಯತೆ ನೀಡಲಿದೆ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ.

ನಮ್ಮ ಮೆಟ್ರೋ ಸುರಂಗ ಮಾರ್ಗಕ್ಕೆ ಸಿಎಂ ಚಾಲನೆ
ದಕ್ಷಿಣ ಭಾರತದ ಮೊದಲ ಮೆಟ್ರೋ ಸುರಂಗ ಮಾರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿದರು...

'ಇನ್ವೆಸ್ಟ್ ಕರ್ನಾಟಕ - 2016'ಕ್ಕೆ ಅರುಣ್ ಜೇಟ್ಲಿ ಚಾಲನೆ
ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ 'ಇನ್ವೆಸ್ಟ್ ಕರ್ನಾಟಕ 2016'ಕ್ಕೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಚಾಲನೆ ಬುಧವಾರ ಚಾಲನೆ ನೀಡಿದರು....

ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವಕ್ಕೆ ಜಯಾ ಬಚ್ಚನ್ ಚಾಲನೆ
ಎಂಟನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವಕ್ಕೆ ಬಾಲಿವುಡ್ ಹಿರಿಯ ನಟಿ ಜಯಾ ಬಚ್ಚನ್ ಅವರು ಗುರುವಾರ ಚಾಲನೆ ನೀಡಿದರು.

