ರಾಜ್ಯದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ; ಪ್ರತಾಪ್ ಸಿಂಹ ಸಮಾಜದ ಶಾಂತಿಗೆ ಭಂಗ ತಂದ್ರೆ ಜೋಕೆ ಎಂದ ಸಿಎಂ ಸಿದ್ದರಾಮಯ್ಯ! Video
ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅವಕಾಶ ಕೊಡಬಾರದು ಎಂದು ಪ್ರತಾಪ್ ಸಿಂಹ ಅವರು ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ. ನ್ಯಾಯಾಲಯದಲ್ಲಿ ವಿಷಯ ಇತ್ಯರ್ಥವಾಗಲಿ ಎಂದರು.