ದೇಶನೂತನ ಸಂಸತ್ ಭವನ: ಉದ್ಘಾಟನೆಯಲ್ಲಿ ಭಾಗಿಯಾಗಿ 'ಹೃದಯ ವೈಶಾಲ್ಯತೆ' ತೋರಿ: ಪ್ರತಿಪಕ್ಷಗಳಿಗೆ ಬಿಜೆಪಿ ಮನವಿ
ಪ್ರಧಾನಿ ನರೇಂದ್ರ ಮೋದಿ ಅವರ ಒತ್ತಾಸೆಯಂತೆ ನೂತನ ಸಂಸತ್ ಭವನ ನಿರ್ಮಿಸಲಾಗಿದೆ ಎಂಬ ಕಾರಣಕ್ಕೆ ವಿರೋಧ ಪಕ್ಷಗಳು ಅದರ ಉದ್ಘಾಟನೆಯನ್ನು ಬಹಿಷ್ಕರಿಸಲು ನಿರ್ಧರಿಸಿವೆ ಎಂದು ಬಿಜೆಪಿ ಗುರುವಾರ ಆರೋಪಿಸಿದೆ.