ರಾಜ್ಯಮಂಗಳವಾರ ಅಶುಭ: ಎಚ್ಡಿ ಕುಮಾರಸ್ವಾಮಿ ಸೇರಿ 9 ನೂತನ ಶಾಸಕರು ಪ್ರಮಾಣ ವಚನ ಸ್ವೀಕಾರಕ್ಕೆ ಗೈರು
ಮೇ 22ರಿಂದ ಆರಂಭವಾದ ನೂತನ ಸರ್ಕಾರದ ಮೂರು ದಿನಗಳ ಮೊದಲ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದು, ನೂತನ ಶಾಸಕರು, ಸಚಿವರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಆದರೆ, ಮಂಗಳವಾರ ಅಶುಭ ಎಂದು ಪರಿಗಣಿಸಿದ ಒಂಬತ್ತು ಶಾಸಕರು ಮಂಗಳವಾರ ಪ್ರಮಾಣ ವಚನ ಸ್ವೀಕಾರದ ಕಲಾಪಕ್ಕೆ ಗೈರಾಗಿದ್ದರು.