INC Karnataka

Watch | ಮುನಿಯಪ್ಪ ಈಸ್ ಹ್ಯಾಪಿ ನೌ; ರಾಮಲಿಂಗಾ ರೆಡ್ಡಿಗೆ ಮಾತು ಕೊಟ್ಟಿದ್ದು ನಿಜ!

Watch | ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ! ಡಿಕೆಶಿ ಹೇಳಿದ್ದಿಷ್ಟು...

"ಡಿ.ಕೆ. ಶಿವಕುಮಾರ್ ಎಂಬುವನಾದ ನಾನು..." (ನೇರ ನೋಟ)
ರಾಜ್ಯ ಕಾಂಗ್ರೆಸ್ಸಿನ ಶಿವಕುಮಾರ್-ಹರಿಪ್ರಸಾದ್ ಅವರ ಈ ಜೋಡಿ ಈಗ ಪ್ರತಿಪಕ್ಷದವರ ಲೆಕ್ಕಾಚಾರವನ್ನೇ ಗೊಂದಲಕ್ಕೆ ದೂಡಿದೆ. ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಬಿಜೆಪಿ ಈಗ ಹೊಸ ತಂತ್ರಗಳನ್ನು ಹೊಸೆಯಬೇಕಾಗಿದೆ.

Watch | ಮೊದಲು ಮಗ, ಈಗ ಅಳಿಯನ ಆಳ್ವಿಕೆ: ಎಚ್ ವಿಶ್ವನಾಥ್ ಹೀಗೆ ಹೇಳಿದ್ದೇಕೆ?

DK Shivakumar and cabinet swearing-in LIVE updates | ಕರ್ನಾಟಕ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ 13 ಸಚಿವರು ಪ್ರಮಾಣವಚನ ಸ್ವೀಕಾರ!
ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಸಚಿವ ಸ್ಥಾನ ಸಿಗುವ ಬಗ್ಗೆ ಅಧಿಕೃತ ಮಾಹಿತಿ ಬಂದ ತಕ್ಷಣ, ಅವರು ಮಧ್ಯಾಹ್ನದ ವೇಳೆಗೆ ಡೆಪ್ಯುಟಿ ಸ್ಪೀಕರ್‌ಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

Watch | ಎಸ್‌ಐಆರ್ ಬಗ್ಗೆ ಎಚ್ಚರವಿರಲಿ; ಕೆಲಸ ಮಾಡಿದವರಿಗೆ ಪಾಲಿಕೆ ಟಿಕೆಟ್!

Karnataka CM News LIVE Updates | ಲೋಕಭವನಕ್ಕೆ ತೆರಳಿದ ಡಿಕೆ ಶಿವಕುಮಾರ್: ಸರ್ಕಾರ ರಚನೆಗೆ ಹಕ್ಕು ಮಂಡನೆ; ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ರಾಜ್ಯಪಾಲರ ಆಹ್ವಾನ!
ರಾಜ್ಯದ ನೂತನ ಮತ್ತು 25ನೇ ಮುಖ್ಯಮಂತ್ರಿಯಾಗಿ(DK Shivakumar) ಕೆಪಿಸಿಸಿ ಅಧ್ಯಕ್ಷ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ.

Watch | ದೇವೇಗೌಡರ ಭೇಟಿಯಾದ ಡಿ.ಕೆ ಶಿವಕುಮಾರ್ ಹೇಳಿದ್ದಿಷ್ಟು...


