ರಾಜ್ಯಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ, 8 ಬೈಕ್ ಗಳು ಭಸ್ಮ
ಅತ್ತಿಬೆಲೆ ಪಟಾಕಿ ಗೋದಾಮು ಬೆಂಕಿ ದುರಂತ ಪ್ರಕರಣ ಹಸಿರಾಗಿರುವಂತೆಯೇ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿದ ಪರಿಣಾಮ 8 ಬೈಕ್ ಗಳು ಸುಟ್ಟು ಭಸ್ಮವಾಗಿವೆ.