incentives

'ಕರ್ನಾಟಕದಲ್ಲಿ ಹೂಡಿಕೆ ಮಾಡಲು ಹೆಚ್ಚಿನ ಸೌಲಭ್ಯ ಕೊಡಿ': ಸರ್ಕಾರಕ್ಕೆ 13 ಕಂಪೆನಿಗಳ ಬೇಡಿಕೆ
ರಾಜ್ಯ

'ಕರ್ನಾಟಕದಲ್ಲಿ ಹೂಡಿಕೆ ಮಾಡಲು ಹೆಚ್ಚಿನ ಸೌಲಭ್ಯ ಕೊಡಿ': ಸರ್ಕಾರಕ್ಕೆ 13 ಕಂಪೆನಿಗಳ ಬೇಡಿಕೆ

ಮೂಲಗಳ ಪ್ರಕಾರ, ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಕಂಪೆನಿ ಮತ್ತು ಸರ್ಕಾರಕ್ಕೆ ಲಾಭವಾಗುವ (win-win) ಪರಿಹಾರ ಕಂಡುಹಿಡಿಯಲು ಪ್ರತಿಯೊಂದು ಕಂಪನಿಯೊಂದಿಗೆ ಅಧಿಕಾರಿಗಳು ಮಾತುಕತೆ ನಡೆಸಬೇಕು ಎಂದು ಉಪಸಮಿತಿ ಸೂಚಿಸಿದೆ.

ರೈತರ ಮಕ್ಕಳನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ಘೋಷಿಸಿ: ಶಾಸಕ ಎಚ್.ಡಿ ರಂಗನಾಥ್
ರಾಜ್ಯ

ರೈತರ ಮಕ್ಕಳನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ಘೋಷಿಸಿ: ಶಾಸಕ ಎಚ್.ಡಿ ರಂಗನಾಥ್

ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರು ರೈತರನ್ನು ಮದುವೆಯಾಗಲು ಬಯಸುವುದಿಲ್ಲ. ರೈತ ಮಕ್ಕಳಿಗೆ ವಧುಗಳ ಕೊರತೆ ಎದುರಾಗಿದೆ ಎಂದು ರಂಗನಾಥ್ ತಿಳಿಸಿದ್ದಾರೆ

ರಾಜ್ಯ ಸರ್ಕಾರದ ಬಳಿ ಹಣವಿಲ್ಲ: ಕ್ಷೀರಧಾರೆ ಯೋಜನೆಯಡಿ ಹೈನುಗಾರರಿಗೆ 9 ತಿಂಗಳ ಪ್ರೋತ್ಸಾಹಧನ ಬಾಕಿ!
ರಾಜ್ಯ

ರಾಜ್ಯ ಸರ್ಕಾರದ ಬಳಿ ಹಣವಿಲ್ಲ: ಕ್ಷೀರಧಾರೆ ಯೋಜನೆಯಡಿ ಹೈನುಗಾರರಿಗೆ 9 ತಿಂಗಳ ಪ್ರೋತ್ಸಾಹಧನ ಬಾಕಿ!

2008ರಲ್ಲಿ ಪ್ರತಿ ಲೀಟರ್‌ಗೆ 2 ರೂ.ನಂತೆ ಹೈನುಗಾರರಿಗೆ ಪ್ರೊತ್ಸಾಹಧನ ನೀಡುವ ಯೋಜನೆ ಆರಂಭಿಸಲಾಗಿತ್ತು. 2013ರಲ್ಲಿ ಲೀಟರ್‌ಗೆ 4 ರೂ.ಗೆ ಏರಿಕೆಯಾಗಿದ್ದು, 2016ರಲ್ಲಿ 5 ರೂ ಏರಿಕೆ ಮಾಡಲಾಯಿತು. 7 ರೂಪಾಯಿಗೆ ಏರಿಸಲು ಕಾಂಗ್ರೆಸ್‌ ಒಲವು ಹೊಂದಿದ್ದರೂ ಸಾಧ್ಯವಾಗಲಿಲ್ಲ.

ಸಿರಿಧಾನ್ಯ ಬೆಳೆಯುವ ರೈತರಿಗೆ ಸರ್ಕಾರದಿಂದ ಪ್ರೋತ್ಸಾಹ ಧನ: ಸಚಿವ ಚೆಲುವರಾಯ ಸ್ವಾಮಿ
ರಾಜ್ಯ

ಸಿರಿಧಾನ್ಯ ಬೆಳೆಯುವ ರೈತರಿಗೆ ಸರ್ಕಾರದಿಂದ ಪ್ರೋತ್ಸಾಹ ಧನ: ಸಚಿವ ಚೆಲುವರಾಯ ಸ್ವಾಮಿ

ರಾಜ್ಯದಲ್ಲಿ ಸಿರಿದಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹ ಧನ ನೀಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ರಾಜ್ಯ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಗುರುವಾರ ಹೇಳಿದರು.

ಶಕ್ತಿ ಯೋಜನೆ: ಇನ್ಷೆಂಟಿವ್​ ಆಸೆಗೆ ಬಿದ್ದು ಪ್ರಯಾಣಿರಿಗೆ ಹೆಚ್ಚುವರಿ ದರದ ಟಿಕೆಟ್ ನೀಡುತ್ತಿರುವ ನಿರ್ವಾಹಕರು, ಕಠಿಣ ಕ್ರಮಕ್ಕೆ ಸರ್ಕಾರ ಮುಂದು!
ರಾಜ್ಯ

ಶಕ್ತಿ ಯೋಜನೆ: ಇನ್ಷೆಂಟಿವ್​ ಆಸೆಗೆ ಬಿದ್ದು ಪ್ರಯಾಣಿರಿಗೆ ಹೆಚ್ಚುವರಿ ದರದ ಟಿಕೆಟ್ ನೀಡುತ್ತಿರುವ ನಿರ್ವಾಹಕರು, ಕಠಿಣ ಕ್ರಮಕ್ಕೆ ಸರ್ಕಾರ ಮುಂದು!

ಇನ್ಷೆಂಟಿವ್​ ಆಸೆ ಬೀಳುತ್ತಿರುವ ಬಿಎಂಟಿಸಿ ಬಸ್ ನಿರ್ವಾಹಕರು, ಪ್ರಯಾಣಿಕರಿಗೆ ಹೆಚ್ಚುವರಿ ದರದ ಟಿಕೆಟ್ ಗಳನ್ನು ನೀಡುತ್ತಿರುವುದು ಬೆಳಕಿಗೆ ಬರುತ್ತಿದ್ದು, ಇದರ ವಿರುದ್ಧ ಕಠಿಣ ಕ್ರಮಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.

ಆಕ್ಸಿಜನ್ ಘಟಕ ಸ್ಥಾಪಿಸುವ ಕೈಗಾರಿಕೋದ್ಯಮಿಗಳ ಪ್ರೋತ್ಸಾಹಿಸಲು ಉತ್ತೇಜಕ ಯೋಜನೆ: ಸಚಿವ ಜಗದೀಶ್ ಶೆಟ್ಟರ್
ರಾಜ್ಯ

ಆಕ್ಸಿಜನ್ ಘಟಕ ಸ್ಥಾಪಿಸುವ ಕೈಗಾರಿಕೋದ್ಯಮಿಗಳ ಪ್ರೋತ್ಸಾಹಿಸಲು ಉತ್ತೇಜಕ ಯೋಜನೆ: ಸಚಿವ ಜಗದೀಶ್ ಶೆಟ್ಟರ್

ನೂತನ ಆಮ್ಲಜನಕ ಘಟಕಗಳ ಸ್ಥಾಪನೆಗೆ ಪ್ರೋತ್ಸಾಹ ನೀಡಲು ಕೈಗಾರಿಕಾ ಇಲಾಖೆಯಿಂದ ಉತ್ತೇಜಕ ಯೋಜನೆ ಜಾರಿಗೆ ತರಲು ಚಿಂತನೆ ನಡೆದಿದೆ ಎಂದು ರಾಜ್ಯದ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಉಸ್ತುವಾರಿ ಮತ್ತು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಅವರು ಹೇಳಿದ್ದಾರೆ.

ಪ್ರತಿಭಟನೆ ಮುಂದುವರಿಸಿದವರಿಗೆ ಗೌರವಧನ ಕಟ್: ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಎಚ್ಚರಿಕೆ
ರಾಜ್ಯ

ಪ್ರತಿಭಟನೆ ಮುಂದುವರಿಸಿದವರಿಗೆ ಗೌರವಧನ ಕಟ್: ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಎಚ್ಚರಿಕೆ

ಸೇವೆಗೆ ಹಾಜರಾಗದೆ ಆರೋಗ್ಯ ಇಲಾಖೆ ವಿರುದ್ಧ ಪ್ರತಿಭಟನೆ ಮುಂದುವರೆಸಿರುವ ಆಶಾ ಕಾರ್ಯಕರ್ತೆಯರ ಮಾಸಿಕ ಗೌರವ ಧನ, ಪ್ರೋತ್ಸಾಹಧನ ಕಡಿಗೊಳಿಸಲು ಆರೋಗ್ಯ ಇಲಾಖೆ ಸುತ್ತೋಲೆ ನೀಡಿದೆ. 

ಆಶಾ ಕಾರ್ಯಕರ್ತರ ಗೌರವಧನ 500 ರೂ. ಹೆಚ್ಚಳ, ನೆರೆ ಪರಿಹಾರಕ್ಕಾಗಿ ಪೂರಕ ಬಜೆಟ್ ಮಂಡನೆಗೆ ಸಚಿವ ಸಂಪುಟ ತೀರ್ಮಾನ
ರಾಜ್ಯ

ಆಶಾ ಕಾರ್ಯಕರ್ತರ ಗೌರವಧನ 500 ರೂ. ಹೆಚ್ಚಳ, ನೆರೆ ಪರಿಹಾರಕ್ಕಾಗಿ ಪೂರಕ ಬಜೆಟ್ ಮಂಡನೆಗೆ ಸಚಿವ ಸಂಪುಟ ತೀರ್ಮಾನ

ಆಶಾ ಕಾರ್ಯಕರ್ತೆಯರಿಗೆ ನೀಡಲಾಗುತ್ತಿರುವ ಮಾಸಿಕ ನಿಶ್ಚಿತ ಗೌರವಧನವನ್ನು ನವಂಬರ್ ನಿಂದ ತಲಾ 500 ರೂ.ಗೆ ಹೆಚ್ಚಿಸಲು ಹಾಗೂ ನೆರೆ ಪರಿಹಾರಕ್ಕಾಗಿ ವಿಧಾನಮಂಡಲದಲ್ಲಿ ಪೂರಕ ಬಜೆಟ್ ಮಂಡಿಸುವ ಮಹತ್ವದ...

ಅಂಗನವಾಡಿ, ಆಶಾ ಕಾರ್ಯಕರ್ತರ ಗೌರವ ಧನ ಏರಿಕೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ
ದೇಶ

ಅಂಗನವಾಡಿ, ಆಶಾ ಕಾರ್ಯಕರ್ತರ ಗೌರವ ಧನ ಏರಿಕೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ. ಮುಂದಿನ ತಿಂಗಳಿನಿಂದ ಅವರಿಗೆ ನೀಡಲಾಗುವ ಗೌರವಧನವನ್ನು ಏರಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.