incessant rains

ನಿರಂತರ ಮಳೆ, ತಿರುಮಲ ಬಾಲಾಜಿ ದೇವಸ್ಥಾನದ ರಸ್ತೆ ಬಂದ್
ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಿರುಪತಿ ಸಮೀಪದ ತಿರುಮಲದಲ್ಲಿರುವ ಪುರಾತನ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಘಾಟ್ ರಸ್ತೆಗಳನ್ನು ಗುರುವಾರ ಸಂಜೆಯಿಂದ ಅನಿರ್ದಿಷ್ಟಾವಧಿಗೆ ವಾಹನ ಸಂಚಾರಕ್ಕೆ ಮುಚ್ಚಲಾಗಿದೆ ಎಂದು ದೇವಸ್ಥಾನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರೀ ಮಳೆ, ಕೆಟ್ಟ ಹವಾಮಾನ: ಅಮರನಾಥ್ ಯಾತ್ರೆ ಸ್ಥಗಿತ
ಭಾರೀ ಮಳೆ ಹಾಗೂ ಕೆಟ್ಟ ಹವಾಮಾನದ ಪರಿಣಾಮ ದಕ್ಷಿಣ ಕಾಶ್ಮೀರದ ಪಹಲ್ಲಮ್ ಮತ್ತು ಉತ್ತರ ಕಾಶ್ಮೀರದ ಬಲ್ತಾಲ್ ಮಾರ್ಗದಲ್ಲಿ ಸಂಚಾರ...

