incharge Minister

ಮಂಡ್ಯ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ತೆಗೆದುಕೊಳ್ಳಲು ಸಚಿವರ ನಿರಾಸಕ್ತಿ; ಅಮಿತ್ ಶಾ ನಿರೀಕ್ಷೆಗೆ ಹಿನ್ನಡೆ!
ಬಿಜೆಪಿಯ ಮಾಸ್ಟರ್ ಚುನಾವಣಾ ತಂತ್ರಗಾರ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಂಡ್ಯವನ್ನು ದಕ್ಷಿಣ ಕರ್ನಾಟಕದ ಹೆಬ್ಬಾಗಿಲು ಎಂದು ನೋಡುತ್ತಿದ್ದಾರೆ. ಆದರೆ ಯಾವುದೇ ಸಚಿವರು ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಬಯಸುತ್ತಿಲ್ಲ.

ಜಿಲ್ಲಾ ಉಸ್ತುವಾರಿ ಸಚಿವ ಬದುಕಿದ್ದಾರಾ? ಜಿಲ್ಲಾಡಳಿತ ಸತ್ತುಹೋಗಿದೆಯೇ?: ಸಾ.ರಾ. ಮಹೇಶ್
ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ಶಾಸಕ ಸಾ.ರಾ. ಮಹೇಶ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಜಿಲ್ಲಾ ಉಸ್ತುವಾರಿಗೆ ಬಿಜೆಪಿಯಲ್ಲಿ ಮೂಲ ವಲಸಿಗರ ನಡುವೆ ಸಂಘರ್ಷ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ವಲಸಿಗರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ತಿಂಗಳು ತುಂಬುತ್ತಿದೆ. ಆದರೆ ಈವರೆಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ದೊರೆತಿಲ್ಲ. ಸ್ವಂತ ಜಿಲ್ಲೆಗಳಲ್ಲಿಯೇ ಉಸ್ತುವಾರಿ ಜವಾಬ್ದಾರಿ ಇಲ್ಲದ ಅನಿಶ್ಚಿತತೆಗೆ ಸಿಲುಕಿದ್ದಾರೆ

