Income tax returns

ಈ ವರ್ಷ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವಾಗ ಈ ಅಂಶಗಳು ನಿಮ್ಮ ಗಮನದಲ್ಲಿರಲಿ
ಐಟಿ ರಿಟರ್ನ್ಸ್ ಸಲ್ಲಿಸುವುದಕ್ಕೂ ಮುನ್ನ ನೀವು ಗಮನದಲ್ಲಿಟ್ಟುಕೊಳ್ಳಲೇಬೇಕಾದ ಅಂಶಗಳು ಹೀಗಿವೆ.

ಆದಾಯ ತೆರಿಗೆ ಸಲ್ಲಿಕೆ: ಆಗಸ್ಟ್ 5ರ ವರೆಗೂ ಗಡುವು ವಿಸ್ತರಣೆ!
ಪ್ರಸಕ್ತ ಸಾಲಿನ ಆದಾಯ ತೆರಿಗೆ ಸಲ್ಲಿಕೆ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಈ ಹಿಂದೆ ವಿಧಿಸಿದ್ದ ಕಾಲಮಿತಿಯನ್ನು ಪರಿಷ್ಕರಿಸಿದ್ದು, ಜುಲೈ 31ಕ್ಕೆ ಕೊನೆಯಗಬೇಕಿದ್ದ ಗಡುವನ್ನು ಆಗಸ್ಟ್ 5ರವರೆಗೆ ಕೇಂದ್ರ ಸರ್ಕಾರ ವಿಸ್ತರಣೆ ಮಾಡಿದೆ.

ಜು.31ರೊಳಗೆ ಐಟಿ ರಿಟರ್ನ್ಸ್ ಫೈಲ್ ಮಾಡಿ, ಗಡುವು ವಿಸ್ತರಣೆ ಇಲ್ಲ: ಆದಾಯ ತೆರಿಗೆ ಇಲಾಖೆ
2016-17ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್(ಐಟಿಆರ್) ಸಲ್ಲಿಸಲು ಸೋಮವಾರ ಕಡೆಯ ದಿನವಾಗಿದ್ದು, ಜುಲೈ 31ರ ಗಡುವನ್ನು...

ಆದಾಯ ತೆರಿಗೆ ಸಲ್ಲಿಕೆ ಗಡುವು ವಿಸ್ತರಣೆಗೆ ಕೇಂದ್ರ ಸರ್ಕಾರ ಚಿಂತನೆ!
ಪ್ರಸಕ್ತ ಸಾಲಿನ ಆದಾಯ ತೆರಿಗೆ ಸಲ್ಲಿಕೆ ಪ್ರಕ್ರಿಯೆ ಕೇಂದ್ರ ಸರ್ಕಾರ ಈ ಹಿಂದೆ ವಿಧಿಸಿದ್ದ ಕಾಲಮಿತಿಯನ್ನು ಪರಿಷ್ಕರಿಸುವು ಕುರಿತು ಕೇಂದ್ರ ವಿತ್ತ ಇಲಾಖೆ ಗಂಭೀರ ಚಿಂತನೆಯಲ್ಲಿ ತೊಡಗಿದೆ.

ಜು.1ರಿಂದ ಐಟಿ ರಿಟರ್ನ್ಸ್ ಸಲ್ಲಿಸಲು, ಹೊಸ ಪ್ಯಾನ್ ಕಾರ್ಡ್ ಪಡೆಯಲು ಆಧಾರ್ ಕಡ್ಡಾಯ: ಸಿಬಿಡಿಟಿ
ಜುಲೈ 1ರಿಂದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಮತ್ತು ಹೊಸ ಪ್ಯಾನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಆಧಾರ್ ಕಡ್ಡಾಯವಾಗಿ...

ಐಟಿ ರಿಟನ್ರ್ಸ್ ಇ-ಸಲ್ಲಿಕೆ ಶೀಘ್ರ ಆರಂಭ
ಪ್ರಸಕ್ತ ಹಣಕಾಸು ವರ್ಷದಲ್ಲಿ ಆನ್‍ಲೈನ್ ಮೂಲಕ ಆದಾಯ ತೆರಿಗೆ ರಿಟನ್ರ್ಸ್ ಸಲ್ಲಿಸಲು ಸಿದ್ದರಾಗಿರುವ ತೆರಿಗೆದಾರರು ಇನ್ನಷ್ಟು ದಿನ ಕಾಯಬೇಕಾಗಿದೆ...

