ದೇಶPok ಇಲ್ಲದ ಭಾರತದ ನಕ್ಷೆ: Rahul Gandhiಯ 'ಮೊಹಬ್ಬತ್ ಕಿ ದುಕಾನ್' ಚೀನಾದ ಹಾದಿ ಸುಗಮಗೊಳಿಸೋದ? ಬಿಜೆಪಿ ಟೀಕೆ
ಕಾಂಗ್ರೆಸ್ ಅನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕೇಂದ್ರ ಬಿಜೆಪಿ. ವಿಪಕ್ಷ ನಾಯಕ ರಾಹುಲ್ ಗಾಂಧಿಯ ಮೊಹಬ್ಬತ್ ಕಿ ದುಕಾನ್ ಚೀನಾಕ್ಕೆ ಯಾವಾಗಲೂ ತೆರೆದಿರುತ್ತದೆ. ಕಾಂಗ್ರೆಸ್ಸಿಗರ ಮನಸ್ಥಿತಿ ರಾಷ್ಟ್ರವನ್ನು ಒಡೆಯುವುದೇ ಆಗಿದೆ ಎಂದು ಆರೋಪಿಸಿದೆ.